Copy page URL Share on Twitter Share on WhatsApp Share on Facebook
Get it on Google Play
Meaning of word ಅಪಹರಣ from ಕನ್ನಡ dictionary with examples, synonyms and antonyms.

ಅಪಹರಣ   ನಾಮಪದ

Meaning : ಬಚ್ಚಿಟ್ಟುಕೊಂಡು ಇನ್ನೊಬ್ಬರ ವಸ್ತುವನ್ನು ತಗೆದುಕೊಳ್ಳುವ ಕ್ರಿಯೆ ಅಥವಾ ಭಾವನೆ

Example : ರಾಮೂ ಕಳ್ಳತನ ಮಾಡುವಾಗ ಸಿಕ್ಕಿಹಾಕಿಕೊಂಡ

Synonyms : ಅಪಹರಿಸು, ಕದಿ, ಕನ್ನ ಹಾಕು, ಕಳುವು, ಕಳ್ಳತನ, ದೋಚು


Translation in other languages :

छिपकर दूसरे की वस्तु लेने की क्रिया या भाव।

रामू चोरी करते समय पकड़ा गया।
अपहार, अभिहार, चोरी, परिमोष, स्तेय

The act of taking something from someone unlawfully.

The thieving is awful at Kennedy International.
larceny, stealing, theft, thievery, thieving

Meaning : ಕಿತ್ತುಕೊಳ್ಳುವ, ಲೋಟಿಮಾಡುವ ಅಥವಾ ಅನುಚಿತ ರೂಪದಲ್ಲಿ ಬಲವಂತವಾಗಿ ಕಸಿಯುವ ಕ್ರಿಯೆ

Example : ರಾವಣ ಸೀತೆಯನ್ನು ಅಪಹರಣ ಮಾಡಿದನು

Synonyms : ಅಪಹರಿಸು, ಕದ್ದು, ಹರಣ, ಹಾರಿಸಿಕೊಂಡು ಹೋಗುವುದು, ಹೊತ್ತುಕೊಂಡು ಹೋಗುವುದು


Translation in other languages :

छीनने, लूटने या अनुचित रूप से बलपूर्वक ले लेने की क्रिया।

रावण ने सीता का हरण किया था।
अवहरण, आहरण, प्रहरण, हरण, हरन, हरना

The act of forcibly dispossessing an owner of property.

capture, gaining control, seizure

Meaning : ಯಾರೋ ಒಬ್ಬರು ನೀಡಿದ ಹಣವನ್ನು ತನ್ನ ಸ್ವಂತಕ್ಕಾಗಿ ಖರ್ಚು ಮಾಡಿಕೊಳ್ಳುವ ಕ್ರಿಯೆ

Example : ಮಲಹೋತ್ರ ಅವನ ಮೇಲೆ ಹತ್ತು ಲಕ್ಷ ಅಪಹರಣ ಮಾಡಿರುವ ಆರೋಪವಿದೆ.

Synonyms : ದೋಚಿರುವ, ಧಾನಪಹರಣ, ನುಂಗಿರುವ


Translation in other languages :

किसी दूसरे के सौंपे हुए धन को हज़म कर जाने की क्रिया।

मलहोत्रा पर दस लाख रुपये गबन करने का आरोप है।
अल्लम-गल्लम, गबन, ग़बन

The fraudulent appropriation of funds or property entrusted to your care but actually owned by someone else.

defalcation, embezzlement, misapplication, misappropriation, peculation

ಅಪಹರಣ   ಗುಣವಾಚಕ

Meaning : ಕಳ್ಳತನ ಮಾಡುವ ಅಥವಾ ಕದಿಯುವಂತಹ

Example : ಅಪಹರಣ ಮಾಡುವ ವ್ಯಕ್ತಿಗಳ ಜೊತೆಯಲ್ಲಿ ಜಾಗೃತಿಯಿಂದ ಇರುವುದು ಅವಶ್ಯವಾಗಿದೆ.

Synonyms : ಅಪರಣ ಮಾಡುವ, ಅಪರಣ-ಮಾಡುವ, ಅಪಹರಣ ಮಾಡುವಂತ, ಅಪಹರಣ ಮಾಡುವಂತಹ, ಅಪಹರಣ-ಮಾಡುವಂತ, ಅಪಹರಣ-ಮಾಡುವಂತಹ, ಕದಿಯುವ, ಕದಿಯುವಂತ, ಕದಿಯುವಂತಹ, ಕಳ್ಳತನ ಕಳ್ಳತನ ಮಾಡುವ, ಕಳ್ಳತನ ಮಾಡುವಂತ, ಕಳ್ಳತನ ಮಾಡುವಂತಹ, ಕಳ್ಳತನ-ಮಾಡುವ, ಕಳ್ಳತನ-ಮಾಡುವಂತ, ಕಳ್ಳತನ-ಮಾಡುವಂತಹ


Translation in other languages :

चोरी करने वाला या छीनने वाला।

अपहार व्यक्तियों से सतर्क रहना आवश्यक है।
अपहार