Copy page URL Share on Twitter Share on WhatsApp Share on Facebook
Get it on Google Play
Meaning of word ಅಪಹರಿಸು from ಕನ್ನಡ dictionary with examples, synonyms and antonyms.

ಅಪಹರಿಸು   ನಾಮಪದ

Meaning : ಬಚ್ಚಿಟ್ಟುಕೊಂಡು ಇನ್ನೊಬ್ಬರ ವಸ್ತುವನ್ನು ತಗೆದುಕೊಳ್ಳುವ ಕ್ರಿಯೆ ಅಥವಾ ಭಾವನೆ

Example : ರಾಮೂ ಕಳ್ಳತನ ಮಾಡುವಾಗ ಸಿಕ್ಕಿಹಾಕಿಕೊಂಡ

Synonyms : ಅಪಹರಣ, ಕದಿ, ಕನ್ನ ಹಾಕು, ಕಳುವು, ಕಳ್ಳತನ, ದೋಚು


Translation in other languages :

छिपकर दूसरे की वस्तु लेने की क्रिया या भाव।

रामू चोरी करते समय पकड़ा गया।
अपहार, अभिहार, चोरी, परिमोष, स्तेय

The act of taking something from someone unlawfully.

The thieving is awful at Kennedy International.
larceny, stealing, theft, thievery, thieving

Meaning : ಕಿತ್ತುಕೊಳ್ಳುವ, ಲೋಟಿಮಾಡುವ ಅಥವಾ ಅನುಚಿತ ರೂಪದಲ್ಲಿ ಬಲವಂತವಾಗಿ ಕಸಿಯುವ ಕ್ರಿಯೆ

Example : ರಾವಣ ಸೀತೆಯನ್ನು ಅಪಹರಣ ಮಾಡಿದನು

Synonyms : ಅಪಹರಣ, ಕದ್ದು, ಹರಣ, ಹಾರಿಸಿಕೊಂಡು ಹೋಗುವುದು, ಹೊತ್ತುಕೊಂಡು ಹೋಗುವುದು


Translation in other languages :

छीनने, लूटने या अनुचित रूप से बलपूर्वक ले लेने की क्रिया।

रावण ने सीता का हरण किया था।
अवहरण, आहरण, प्रहरण, हरण, हरन, हरना

The act of forcibly dispossessing an owner of property.

capture, gaining control, seizure

ಅಪಹರಿಸು   ಕ್ರಿಯಾಪದ

Meaning : ಯಾವುದಾದರು ವ್ಯಕ್ತಿಯನ್ನು ಬಲವಂತವಾಗಿ ಹೊತ್ತು ಕೊಂಡು ಹೋಗುವುದು

Example : ಆತಂಕವಾದಿಗಳು ಕಾಶ್ಮೀರದ ಮುಖ್ಯಮಂತ್ರಿಯ ಮಗಳನ್ನು ಅಪಹರಿಸಿದರು.

Synonyms : ಅಪಹರಣ ಮಾಡು, ಹೊತೊಯ್ಯು, ಹೊತ್ತು ಕೊಂಡು ಹೋಗು


Translation in other languages :

किसी व्यक्ति आदि को बलपूर्वक उठा ले जाना।

आतंकवादियों ने कश्मीर के एक मंत्री की बेटी का अपहरण किया।
अगवा करना, अपहरण करना, किडनैप करना, हरण करना, हरना

Take away to an undisclosed location against their will and usually in order to extract a ransom.

The industrialist's son was kidnapped.
abduct, kidnap, nobble, snatch

Meaning : ಯಾರೊಬ್ಬರನ್ನು ಅವರ ಇಚ್ಛೆಗೆ ವಿರದ್ಧವಾಗಿ, ಯಾವುದೇ ಬಗೆಯ ಸಾಮಾಜಿಕ ಇಲ್ಲವೇ ಆಡಳಿತಾತ್ಮಕ ಅಧಿಕಾರವಿಲ್ಲದೇ, ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ

Example : ಉಗ್ರವಾದಿಗಳೆಂದು ಹೇಳಿಕೊಳ್ಳುವ ಗುಂಪೊಂದು ನೆನ್ನೆ ಇಬ್ಬರು ಹುಡುಗಿಯರನ್ನು ಅಪಹರಿಸಿದ್ದಾರೆ.

Synonyms : ಅಪಹರಣ ಮಾಡು, ಅಪಹರಣ-ಮಾಡು, ಅಪಹರಣಮಾಡು, ಕದ್ದೊಯ್ಯು, ಹಾರಿಸಿಕೊಂಡು ಹೋಗು, ಹಾರಿಸಿಕೊಂಡು-ಹೋಗು, ಹಾರಿಸಿಕೊಂಡುಹೋಗು


Translation in other languages :

Take into custody.

The police nabbed the suspected criminals.
apprehend, arrest, collar, cop, nab, nail, pick up

Meaning : ಮೋಸಮಾಡಿ ವಸ್ತುಗಳನ್ನು ಹೊತ್ತುಕೊಂಡು ಹೋಗುವುದು

Example : ಅವನು ಜನರನ್ನು ವಂಚಿಸುತ್ತಾನೆ.

Synonyms : ಕಸಿದುಕೊಳ್ಳು, ಕೊಳ್ಳೆಹೊಡೆ, ಠಕ್ಕಿಸು, ದೋಚಿಕೊಳ್ಳು, ಮೋಸಮಾಡು, ವಂಚಿಸು, ಸುಲಿದುಕೊಳ್ಳು


Translation in other languages :

धोखा देकर माल ले लेना।

वह लोगों को ठगता है।
ऐंठना, झटकना, झाड़ना, ठगना, मूँड़ना, मूड़ना, मूसना, लूटना

Meaning : ಇನ್ನೊಬ್ಬರ ವಸ್ತುವನ್ನು ಕಳ್ಳತನದಿಂದ ತೆಗೆದುಕೊಳ್ಳುವುದು

Example : ಬಸ್ಸಿನಲ್ಲಿ ಯಾರೋ ನನ್ನ ಪರ್ಸ್ ಅನ್ನು ಕತ್ತರಿಸಿದ.

Synonyms : ಕದಿ, ಕಳವು ಮಾಡು, ಕಳ್ಳತನ ಮಾಡು, ಕೊಳ್ಳೆಹೊಡೆ, ತುಡುಗು, ಹೊತ್ತುಕೊಂಡು ಹೋಗು


Translation in other languages :

Take by theft.

Someone snitched my wallet!.
cop, glom, hook, knock off, snitch, thieve