Copy page URL Share on Twitter Share on WhatsApp Share on Facebook
Get it on Google Play
Meaning of word ಅಪಾಯ from ಕನ್ನಡ dictionary with examples, synonyms and antonyms.

ಅಪಾಯ   ನಾಮಪದ

Meaning : ಯಾವುದಾದರೂ ವಸ್ತುವಿನ ಅಸ್ತಿತ್ವದ ಸಮಾಪ್ತಿಅಂತ್ಯನಾಶ

Example : ವಿನಾಶದ ಸಮಯದಲ್ಲಿ ವಿವೇಕ ಶಕ್ತಿಯು ನಾಶವಾಗುತ್ತದೆ.

Synonyms : ಅಪಜಯ, ಅಪದ್ವಂಸ, ಅವಸಾಧನ, ಅವಸಾನತ್ವ, ಕ್ಷತಿ, ನಾಶ, ನಾಶವಾಗು, ಪರಾಭವ, ಬಾಧೆ, ವಿನಾಶ, ಸಂಹಾರ, ಸರ್ವನಾಶ, ಹಾನಿ, ಹಾಳಾಗು, ಹಾಳು


Translation in other languages :

An event (or the result of an event) that completely destroys something.

demolition, destruction, wipeout

Meaning : ತ್ರಾಸ ಅಥವಾ ತೊಂದರೆಯ ರೂಪದಲ್ಲಿ ಆಗುವಂತಹ ಪರಿಣಾಮ

Example : ಏನಾದರೂ ಮೂಗಿನಿಂದ ಉಸಿರಾಡುವುದರ ಬದಲು ಬಾಯಿಯಿಂದ ಉಸಿರಾಡಿದ್ದರೆ ಆಗ ಶ್ವಾಸಕೋಶಕ್ಕೆ ಹಾನಿಯುಂಟಾಗುತ್ತಿತ್ತು.

Synonyms : ನಷ್ಟ, ಹಾನಿ


Translation in other languages :

बुरा या तकलीफ के रूप में होने वाला परिणाम।

अगर फेफड़ों को हानि से बचाना है तो धूम्रपान न करें।
क्षति, खतरा, नुकसान, नुक़सान, हानि

The occurrence of a change for the worse.

damage, harm, impairment

Meaning : ಯಾವುದೇ ರೀತಿಯ ಹಾನಿ ಕೇಡು ಸಂಭವಿಸಿರುವುದು

Example : ಅಪಾಯ ಬಂದಾಗ ಉಪಾಯ ಹೊಳೆಯುವುದಿಲ್ಲ.

Synonyms : ಆಪತ್ತು, ಗಂಡಾಂತರ, ವಿಪತ್ತು


Translation in other languages :

संकट या विपत्ति की संभावनावाली स्थिति।

उसने अपनी जान जोखिम में डालकर डूबते हुए बच्चे को बचाया।
खतरा, ख़तरा, जोखिम, रिस्क, संकट

The condition of being susceptible to harm or injury.

You are in no danger.
There was widespread danger of disease.
danger