Copy page URL Share on Twitter Share on WhatsApp Share on Facebook
Get it on Google Play
Meaning of word ಅಪಾಯಕಾರಿಯಾದಂತಹ from ಕನ್ನಡ dictionary with examples, synonyms and antonyms.

ಅಪಾಯಕಾರಿಯಾದಂತಹ   ಗುಣವಾಚಕ

Meaning : ಅನ್ಯರಿಗೆ ಕೆಡುಕು ಮಾಡುವಿಕೆ

Example : ನನಗೆ ಅವನು ಅಪಾಯಕಾರಿ ಮನುಷ್ಯ ಎಂದು ನಾನು ಅವನಿಂದ ಮೋಸಹೋದ ಮೇಲೆಯೇ ತಿಳಿದದ್ದು.

Synonyms : ಅನಿಷ್ಠಕಾರಿ, ಅನಿಷ್ಠಕಾರಿಯಾದ, ಅನಿಷ್ಠಕಾರಿಯಾದಂತ, ಅನಿಷ್ಠಕಾರಿಯಾದಂತಹ, ಅಪಕಾರ ಕರ್ತೃ, ಅಪಕಾರ ಕರ್ತೃವಾದ, ಅಪಕಾರ ಕರ್ತೃವಾದಂತ, ಅಪಕಾರ ಕರ್ತೃವಾದಂತಹ, ಅಪಕಾರ-ಕರ್ತೃ, ಅಪಕಾರ-ಕರ್ತೃವಾದ, ಅಪಕಾರ-ಕರ್ತೃವಾದಂತ, ಅಪಕಾರ-ಕರ್ತೃವಾದಂತಹ, ಅಪಾಯಕಾರಿ, ಅಪಾಯಕಾರಿಯಾದ, ಅಪಾಯಕಾರಿಯಾದಂತ


Translation in other languages :

अपकार करनेवाला या जो अपकार करता हो।

अपकारी व्यक्ति कभी भी चैन की नींद नहीं सो सकता।
अनर्थकारी, अनहित, अनिष्टकारी, अनुपकारी, अपकारक, अपकारी

Meaning : ಅಪಾಯವನ್ನು ತರಬಹುದಾದ ತೊಂದರೆಗೆ ಸಿಕ್ಕಿಸಬಹುದಾದ ಯಾವುದೇ ಕೆಲಸ ಅಥವಾ ಸಂಗತಿ

Example : ಹಾವನ್ನು ಸಾಕುವುದು ತುಂಬಾ ಅಪಾಯಕಾರಿ ಕೆಲಸ.

Synonyms : ಅಪಾಯಕಾರಿ, ಅಪಾಯಕಾರಿಯಾದ, ಅಪಾಯಕಾರಿಯಾದಂತ, ತೊಂದರೆದಾಯಕ, ತೊಂದರೆದಾಯಕವಾದ, ತೊಂದರೆದಾಯಕವಾದಂತ, ತೊಂದರೆದಾಯಕವಾದಂತಹ, ವಿಪತ್ಕಾರಿ, ವಿಪತ್ಕಾರಿಯಾದ, ವಿಪತ್ಕಾರಿಯಾದಂತಹ


Translation in other languages :

जिसमें जोखिम या खतरा हो।

साँप पालना एक ख़तरनाक काम है।
खतरनाक, ख़तरनाक, जोखिमपूर्ण, जोखिमभरा, रिस्की, संकटपूर्ण, संकटमय, संकटापन्न

Involving risk or danger.

Skydiving is a hazardous sport.
Extremely risky going out in the tide and fog.
A wild financial scheme.
hazardous, risky, wild