Meaning : ಏನು ಹಾನಿಯಾಗದೆ ರಕ್ಷಿಸಲ್ಪಟ್ಟ ಸ್ಥಿತಿ
Example :
ಕತ್ತಲಾಗುವ ಮುನ್ನ ನಾವು ಒಂದು ಸುರಕ್ಷಿತ ಸ್ಥಳಕ್ಕೆ ತಲುಪಿದೆವು.
Synonyms : ಅಪಾಯಹೀನವಾದ, ಅಪಾಲವಿಲ್ಲದ, ಆಪಾಯದಿಂದ ಹೊರಗಿರುವ, ನಿರಪಾರವಾದ, ಸುರಕ್ಷಿತ, ಸುರಕ್ಷಿತವಾದ, ಸುರಕ್ಷಿಸಲ್ಪಟ್ಟ, ಹಾನಿಗೊಳಗಾಗದ
Translation in other languages :