Copy page URL Share on Twitter Share on WhatsApp Share on Facebook
Get it on Google Play
Meaning of word ಅಪೂರ್ವ from ಕನ್ನಡ dictionary with examples, synonyms and antonyms.

ಅಪೂರ್ವ   ನಾಮಪದ

Meaning : ಆಧುನಿಕತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

Example : ಆಧುನಿಕತೆಯ ಅರ್ಥ ಇಲ್ಲಿ ಇಲ್ಲ ಏಕೆಂದರೆ ಅದು ನಾವು ನಮ್ಮ ಪುರಾತನ ರೀತಿ-ರಿವಾಜುಗಳನ್ನು ಮರೆಮಾಚುವಂತಹದ್ದು.

Synonyms : ಅಚ್ಚ, ಅತ್ಯಾಧುನಿಕ, ಆಧುನಿಕ ಕಾಲ, ಆಧುನಿಕತೆ, ಇಂದಿನ, ಇತ್ತೀಚಿಗಿನ, ಇತ್ತೀಚಿನ, ಈಗಿನ ಕಾಲ, ನವಶೈಲಿನ, ನವೀನ, ನೂತನಕಾಲದ, ಹೊಚ್ಚ, ಹೊಚ್ಚ-ಹೊಸ, ಹೊಚ್ಚಹೊಸ, ಹೊಸ, ಹೊಸಕಾಲ, ಹೊಸತನ, ಹೊಸತು, ಹೊಸದು


Translation in other languages :

आधुनिक होने की अवस्था या भाव।

आधुनिकता का अर्थ यह नहीं है कि हम अपने पुराने रीति-रिवाजों को भूल जाएँ।
अर्वाचीनता, आधुनिक कालीनता, आधुनिकता

The quality of being current or of the present.

A shopping mall would instill a spirit of modernity into this village.
contemporaneity, contemporaneousness, modernism, modernity, modernness

Meaning : ಅದ್ಭುತ ಆಗುವ ಅವಸ್ಥೆ ಅಥವಾ ಭಾವನೆ

Example : ಅವಳ ಅದ್ಭುತ ಸಾಧನೆಯಿಂದ ನಾನು ಹೆಚ್ಚು ಪ್ರಭಾವಕ್ಕೆ ಒಳಗಾದೆ.

Synonyms : ಅದ್ಭುತ, ಅಸಾಧಾರಣ, ಉತ್ಕೃಷ್ಟ, ಉತ್ತಮ, ನೂತನ, ವಿಚಿತ್ರ, ವಿಲಕ್ಷಣ


Translation in other languages :

अनोखा या विलक्षण होने की अवस्था या भाव।

उसके अनोखेपन से मैं काफी प्रभावित हुआ।
अद्भुतता, अद्भुतत्व, अनन्यता, अनन्यत्व, अनूठापन, अनोखापन, अपूर्वता, अपूर्वत्व, अलबेलापन, निरालापन, विचित्रता, विलक्षणता

ಅಪೂರ್ವ   ಗುಣವಾಚಕ

Meaning : ಹಿಂದೆ ಎಂದೂ ಕಾಣದ ಅಪರೂಪವಾದಂತಹದ್ದು

Example : ಶ್ಯಾಮನು ಪರೀಕ್ಷೆಯಲ್ಲಿ ಅಭೂತಪೂರ್ವ ಯಶ ಸಾಧಿಸಿದ್ದಾನೆ.

Synonyms : ಅಪೂರ್ವವಾದ, ಅಪೂರ್ವವಾದಂತ, ಅಪೂರ್ವವಾದಂತಹ, ಅಭೂತಪೂರ್ವ, ಅಭೂತಪೂರ್ವವಾದ, ಅಭೂತಪೂರ್ವವಾದಂತ, ಅಭೂತಪೂರ್ವವಾದಂತಹ


Translation in other languages :

जैसा पहले न हुआ हो।

श्याम को परीक्षा में अभूतपूर्व सफलता मिली।
अपूर्व, अभूतपूर्व, अलेखी