Copy page URL Share on Twitter Share on WhatsApp Share on Facebook
Get it on Google Play
Meaning of word ಅಪ್ಪಣೆ ಚೀಟಿ from ಕನ್ನಡ dictionary with examples, synonyms and antonyms.

ಅಪ್ಪಣೆ ಚೀಟಿ   ನಾಮಪದ

Meaning : ಯಾವುದೇ ವಿಶೇಷ ಕೆಲಸ ಮಾಡುಲು ಅಥವಾ ನಮ್ಮ ಬಳಿ ಯಾವುದೋ ವಿಶೇಷ ವಸ್ತುವನ್ನು ಇಟ್ಟುಕೊಳ್ಳುವ ಕೊಟ್ಟಿರುವ ಅಧಿಕಾರ-ಪತ್ರ

Example : ಮಹೇಶ್ ವಾಹನ ಓಡಿಸಲು ಪರವಾನಗಿ ದೊರೆಯಿತು

Synonyms : ಅಧಿಕಾರ ಪತ್ರ, ಅನುಮತಿ, ಪರವಾನಗಿ, ಪರವಾನೆ, ಪರ್ಮಿಟ್ಟು


Translation in other languages :

कोई विशेष काम करने या अपने पास कोई विशेष वस्तु रखने का शासन द्वारा प्रदत्त अधिकार-पत्र।

महेश को गाड़ी चलाने का लाइसेंस मिल गया है।
अनुज्ञप्ति, अनुमतिपत्र, परमिट, लाइसेंस, लाइसेन्स, लायसंस, लायसन्स

A legal document giving official permission to do something.

licence, license, permit

Meaning : ವ್ಯಕ್ತಿಯನ್ನು ಗುರುತಿಟ್ಟುಕೊಳ್ಳುವ ಅಥವಾ ಇತರೆ ವಸ್ತು ಸಂಗತಿಯ ಗುರುತಿನ ಚೀಟಿಯ ಮೂಲಕ ವ್ಯಕ್ತಿಯೊಬ್ಬ ಏನನ್ನಾದರೂ ಪ್ರಯೋಜನ ಪಡೆಯಬಲ್ಲ ಚೀಟಿ

Example : ರಾಜುವಿಗೆ ರೈಲು ಪ್ರಯಾಣದ ಉಚಿತ ಪಾಸು ದೊರೆತಿದೆ.

Synonyms : ಅನುಜ್ಞಾ ಪತ್ರ, ಪರವಾನೆ, ಪಾಸು, ಪಾಸ್