Copy page URL Share on Twitter Share on WhatsApp Share on Facebook
Get it on Google Play
Meaning of word ಅಪ್ರಾಮಾಣಿಕ from ಕನ್ನಡ dictionary with examples, synonyms and antonyms.

ಅಪ್ರಾಮಾಣಿಕ   ನಾಮಪದ

Meaning : ಮೋಸ-ಕಪಟ ಅಥವಾ ಯಾವುದೇ ಪ್ರಕಾರದ ಅನಾಚಾರ ಮಾಡುವ ಅವಸ್ಥೆ ಅಥವಾ ಭಾವನೆ

Example : ಅಪ್ರಾಮಾಣಿಕವಾಗಿ ಬಂದ ದುಡ್ಡು ಎಂದೂ ನಿಲ್ಲುವುದಿಲ್ಲ

Synonyms : ಕಪಟ, ಕೀಳಾದ, ಕೆಟ್ಟ, ದುಷ್ಟ, ನೀಚ, ಮೋಸ


Translation in other languages :

छल-कपट या और किसी प्रकार का अनाचार करने की अवस्था या भाव।

बेईमानी का धन कभी रसता नहीं।
ईमानफ़रोशी, खयानत, ख़यानत, निकृति, बदनीयती, बेईमानी, हराम

Lack of honesty. Acts of lying or cheating or stealing.

dishonesty, knavery

Meaning : ಕಳ್ಳತನಕಳವು ಮಾಡುವ ವ್ಯಕ್ತಿ

Example : ಹಳ್ಳಿಯ ಜನರು ಕಳ್ಳನನ್ನು ಮಾಲುಸಮೇತವಾಗಿ ಹಿಡಿದರು.

Synonyms : ಅಕ್ರಮ ಸಂಪಾದನೆಗಾರ, ಅಧಶ್ವರ, ಅಪಹರಣಕಾರ, ಅಪಹಾರಕ, ಅವಹಾರ, ಅಹಿ, ಆಖನಿಕ, ಒಳಸಂಚುಗಾರ, ಕಟುಕ, ಕದಿಯುವವ, ಕನ್ನಗಾರ, ಕಪಟಿ, ಕಳ, ಕಳ್ಳ, ಕಳ್ಳಕಾಕ, ಕಸಿಕ, ಕೊಲೆಗಾರ, ಕೊಳ್ಳೆ ಹೊಡಕ, ಗ್ಯಾಂಗುಮನಿಶ್ಯಾ, ಚೋರ, ಚೋರಕ, ಟಕ್ಕ, ಠಕ್ಕ, ಡಕಾಯಿತ, ಢಕಾಯಿತ, ತುಡುಗ, ದಗಾಕೋರ, ದರವಡೆಖೋರ, ದರವಡೆಗಾರ, ದರೋಡೆಕಾರ, ದರೋಡೆಕೋರ, ದೋಚುವವ, ಧಾಳಿಕೋರ, ಧಾಳಿಗೋರ, ಧೂರ್ತ, ಸುಲಿಗೆಕೋರ, ಸುಲಿಗೆಗಾರ, ಸೂರೆಕಾರ, ಸ್ತೇನ, ಹರಣಗಾರ


Translation in other languages :

A criminal who takes property belonging to someone else with the intention of keeping it or selling it.

stealer, thief

ಅಪ್ರಾಮಾಣಿಕ   ಗುಣವಾಚಕ

Meaning : ಸಾಕ್ಷಿಯೇ ಇಲ್ಲದಿರುವ

Example : ನೀವು ಯಾರ ಮೇಲು ಆಪ್ರಾಮಾಣಿಕ ಆರೋಪ ಮಾಡಲು ಸಾಧ್ಯವಾಗುವುದಿಲ್ಲ.


Translation in other languages :

बिना सबूत का।

आप किसी पर अप्रमाण आरोप नहीं लगा सकते।
अप्रमाण