Meaning : ಯಾವುದಾದರು ಸಾಮಾಜಿಕ, ಧಾರ್ಮಿಕ ಕೆಲಸ ಮೊದಲಾದವುಗಳಿಗೆ ದಾನದ ರೂಪದಲ್ಲಿ ಕೆಲವು ಜನರು ಕೊಡುವಂತಹ ಹಣ ಮೊದಲಾದ ವಸ್ತುಗಳು
Example :
ಅವನು ದೇವಸ್ಥಾನದಕ್ಕಾಗಿ ತನ್ನ ಮನೆಯನ್ನು ಚಂದಾ ರೂಪದಲ್ಲಿ ಕೊಟ್ಟನು.
Synonyms : ಅನುಧಾನ, ಚಂದಾ, ದಾನಕೊಟ್ಟ
Translation in other languages :
A voluntary gift (as of money or service or ideas) made to some worthwhile cause.
contribution, donation