Meaning : ಇಷ್ಟ ಪಡುವ ಕ್ರಿಯೆ ಅಥವಾ ಭಾವನೆ
Example :
ಅವಳು ಇಷ್ಟಪಟ್ಟಿರುವುದಕ್ಕೆ ನಮಗೆಲ್ಲಾ ಹೆಮ್ಮೆಯಾಗುತ್ತಿದೆ.
Synonyms : ಇಷ್ಟಪಟ್ಟಿರುವುದು, ಬಯಸಿರುವುದು, ಮೆಚ್ಚಿರುವುದು
Translation in other languages :
A feeling of liking something or someone good.
Although she fussed at them, she secretly viewed all her children with approval.Meaning : ಮನಸ್ಸಿಗೆ ಹೆಚ್ಚು ಇಷ್ಟವಾಗಿರುವ ಭಾವ ಅಥವಾ ಸಂಗತಿ
Example :
ಅವನ ಅಭಿರುಚಿಗೆ ತಕ್ಕಂತೆ ಕೆಲಸ ಮಾಡುತ್ತಾನೆ.
Translation in other languages :
A sense of concern with and curiosity about someone or something.
An interest in music.Meaning : ಯಾವುದೇ ವಸ್ತು ಸಂಗತಿಯ ಬಗ್ಗೆ ಹೆಚ್ಚಿನ ಆಸಕ್ತಿ ತೋರುವ ಗುಣ
Example :
ನನ್ನ ಗೆಳೆಯನಿಗೆ ಪುಸ್ತಕ ಓದುವ ಅಭಿರುಚಿ ಇದೆ.
Translation in other languages :
एकाग्र भाव से किसी काम या बात की ओर ध्यान या मन लगने की अवस्था या भाव।
पढ़ाई में उसकी लगन को देखते हुए उसे शहर भेजा गया।A strong liking.
My own preference is for good literature.Meaning : ಆಸಕ್ತಿ ಹೊಂದುವ ಕ್ರಿಯೆ ಅಥವಾ ಭಾವನೆ
Example :
ಅವನ ಆಸಕ್ತಿ ಪ್ರೇಮದ ರೂಪದಲ್ಲಿ ಬದಲಾಯಿತು.
Synonyms : ಅನುರಾಗ, ಅನುರಿಕ್ತ, ಅನುರಿಕ್ತ ಭಾವನೆ, ಅಭಿಷ್ಟ, ಆಸಕ್ತಿ, ಇಷ್ಟ
Translation in other languages :
A positive feeling of liking.
He had trouble expressing the affection he felt.