Meaning : ಹಿಂದೆ ಎಂದೂ ಕಾಣದ ಅಪರೂಪವಾದಂತಹದ್ದು
Example :
ಶ್ಯಾಮನು ಪರೀಕ್ಷೆಯಲ್ಲಿ ಅಭೂತಪೂರ್ವ ಯಶ ಸಾಧಿಸಿದ್ದಾನೆ.
Synonyms : ಅಪೂರ್ವ, ಅಪೂರ್ವವಾದ, ಅಪೂರ್ವವಾದಂತ, ಅಪೂರ್ವವಾದಂತಹ, ಅಭೂತಪೂರ್ವ, ಅಭೂತಪೂರ್ವವಾದ, ಅಭೂತಪೂರ್ವವಾದಂತ
Translation in other languages :