Meaning : ಯಾವುದೋ ಒಂದನ್ನು ಭೇದಿಸಲು ಅಥವಾ ಚೇದಿಸಲು ಆಗುವುದಿಲ್ಲ
Example :
ವಜ್ರ ಭೇದಿಸಲಾಗದ ಕಲ್ಲು.
Synonyms : ಚೇದಿಸಲಾಗದ, ಭೇದಿಸಲಾಗದ
Translation in other languages :
Not admitting of penetration or passage into or through.
An impenetrable fortress.Meaning : ಒಡೆಯಲು ಆಗದ ಅಥವಾ ಮುರಿಯಲು ಆಗದ
Example :
ರಬ್ಬರಿನಿಂದ ಮಾಡಿದ ಸರಕುಕಳಿಗೆ ಸಾಮಾನ್ಯವಾಗಿ ಒಡೆಯಲಾರದ ಗುಣವಿರುತ್ತದೆ.
Synonyms : ಅಭೇದ್ಯವಾದ, ಅಭೇದ್ಯವಾದಂತ, ಅಭೇದ್ಯವಾದಂತಹ, ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾಗದಂತಹ, ಒಡೆಯಲಾರದ, ಒಡೆಯಲಾರದಂತ, ಒಡೆಯಲಾರದಂತಹ
Translation in other languages :