Meaning : ಯಾವುದೇ ಉದ್ಯೋಗ, ಪದವಿ, ಅವಕಾಶವನ್ನು ಕೋರಿ ಮನವಿ ಸಲ್ಲಿಸಿದಾತ
Example :
ಈ ಉಮೇದುವಾರನ ಮನವಿಯನ್ನು ಪರಿಶೀಲಿಸಬೇಕಿದೆ.
Synonyms : ಅರ್ಜಿದಾರ, ಉಮೇದುವಾರ, ದರಖಾಸ್ತುದಾರ, ಮನವಿದಾರ
Translation in other languages :
Meaning : ಯಾವುದಾದರು ಪದವಿಗಾಗಿ ಚುನಾವಣೆಗೆ ನಿಂತು ಕೊಳ್ಳುವ ವ್ಯಕ್ತಿ
Example :
ಈ ಕ್ಷೇತ್ರದಲ್ಲಿ ಕಾಂಗ್ರೇಸ್ ಅಭ್ಯರ್ಥಿಗೆ ಜಯವಾಗಿದೆ.
Synonyms : ಉಮೇದವಾರ
Translation in other languages :