Copy page URL Share on Twitter Share on WhatsApp Share on Facebook
Get it on Google Play
Meaning of word ಅಯೋಗ್ಯ from ಕನ್ನಡ dictionary with examples, synonyms and antonyms.

ಅಯೋಗ್ಯ   ನಾಮಪದ

Meaning : ಯಾವುದನ್ನಾದರೂ ಪಡೆಯಲು ಅದಕ್ಕೆ ಬೇಕಾದ ಸಾಮರ್ಥ್ಯ ಇಲ್ಲದಿರುವಿಕೆ

Example : ಅವನು ಈ ಕೆಲಸಕ್ಕೆ ಅಯೋಗ್ಯನಾಗಿದ್ದಾನೆ.

Synonyms : ಅನರ್ಹತೆ, ಅಸಮರ್ಥ, ಯೋಗ್ಯನಲ್ಲದ


Translation in other languages :

कुपात्र होने की अवस्था या भाव।

कुपात्रता के कारण वह लोगों के कोपभाजन का शिकार बना।
अपात्रता, कुपात्रता

Unfitness that bars you from participation.

disqualification

Meaning : ಅಪ್ರಯೋಜಕಅಯೋಗ್ಯನಾಗುವ ಸ್ಥಿತಿ ಅಥವಾ ಭಾವ

Example : ಅವನು ಅಪ್ರಯೋಜಕಅಯೋಗ್ಯನಾದ ಕಾರಣ ಅವನಿಗೆ ಯಾವ ಸ್ಥಾನ ಮಾನವೂ ದೊರೆಯಲ್ಲಿಲ್ಲ.

Synonyms : ಅಪ್ರಯೋಜಕ, ಉಪಯೋಗವಾದ, ಕೆಲಸಕ್ಕೆ ಬಾರದ, ಮೂರ್ಖ


Translation in other languages :

अयोग्य होने की अवस्था या भाव।

अयोग्यता के कारण उसे यह पद नहीं मिला।
अनर्हता, अनुपयुक्तता, अपात्रता, अयोग्यता, ना-लायकी, नालायकी

Having no qualities that would render it valuable or useful.

The drill sergeant's intent was to convince all the recruits of their worthlessness.
ineptitude, worthlessness

ಅಯೋಗ್ಯ   ಗುಣವಾಚಕ

Meaning : ಯೋಗ್ಯತೆ ಇಲ್ಲದಿರುವವ

Example : ಅಯೋಗ್ಯ ಅಧಿಕಾರಿಯಿಂದಾಗಿ ಕಂಪೆನಿಯ ಹೆಸರು ಹಾಳಾಯಿತು.

Synonyms : ಅಯೋಗ್ಯವಾದ, ಅಯೋಗ್ಯವಾದಂತ, ಅಯೋಗ್ಯವಾದಂತಹ, ಅಸಮರ್ಥ, ಅಸಮರ್ಥವಾದ, ಅಸಮರ್ಥವಾದಂತ, ಅಸಮರ್ಥವಾದಂತಹ, ಯೋಗ್ಯವಲ್ಲದ, ಯೋಗ್ಯವಲ್ಲದಂತ, ಯೋಗ್ಯವಲ್ಲದಂತಹ, ಸರ್ಮಥವಲ್ಲದ, ಸರ್ಮಥವಲ್ಲದಂತ, ಸರ್ಮಥವಲ್ಲದಂತಹ


Translation in other languages :

जो योग्य न हो या जिसमें पात्रता न हो।

प्रबन्धक ने अयोग्य व्यक्तियों को संस्था से निकाल दिया।
अनधिकारी, अनर्ह, अनलायक, अपात्र, अपारग, अप्रभु, अयथा, अयुक्त, अयुक्तरूप, अयोग, अयोग्य, अलायक, असमर्थ, कुपात्र, ना-लायक, नाक़ाबिल, नाकाबिल, नालायक

Not meant or adapted for a particular purpose.

A solvent unsuitable for use on wood surfaces.
unsuitable

Meaning : ಯೋವುದೇ ಕೆಲಸಕ್ಕೆ ಯೋಗ್ಯತೆ ಇಲ್ಲದ ಸ್ಥಿತಿ

Example : ಆ ಅಯೋಗ್ಯನಿಗೆ ಜವಾಬ್ದಾರಿಯನ್ನು ನೀಡಿದರೆ ಅವನು ಅದನ್ನು ನಿರ್ವಹಿಸುವುದಾದರೂ ಹೇಗೆ ?

Synonyms : ಅಪ್ರಯೋಜಕ, ಕೆಲಸಕ್ಕೆ ಬಾರದ, ಕೆಲಸಗೊತ್ತಿಲ್ಲದ, ನಿರರ್ಥಕ, ನಿಷ್ಪ್ರಯೋಜಕ, ಬೆಲೆಯಿಲ್ಲದ


Translation in other languages :

जो अधिकारी न हो।

कुपात्र व्यक्ति को दान देने से पुण्य का ह्रास होता है।
अनधिकारी, अनर्ह, अपात्र, अभाजन, कुपात्र

Not eligible.

Ineligible to vote.
Ineligible for retirement benefits.
ineligible

Meaning : ಚುನಾವಣೆಯಲ್ಲಿ ಸ್ಪರ್ಧಿಸಲು ಅಯೋಗ್ಯನಾಗಿರುವಂತಹ

Example : ಅಯೋಗ್ಯ ವ್ಯಕ್ತಿಗಳು ಹೇಗೆ ರಾಜಕಾರಣಿಯಾಗುತ್ತಾರೆ?

Synonyms : ಅನರ್ಹ


Translation in other languages :

जो चुनाव या चयन के अयोग्य हो।

अनिर्वाच्य व्यक्ति भी नेता कैसे बन जाते हैं !।
अनिर्वाच्य

Prohibited by official rules.

An ineligible pass receiver.
ineligible

Meaning : ಯಾರೋ ಒಬ್ಬರಲ್ಲಿ ಶ್ರದ್ಧೆ ಅಥವಾ ಯೋಗ್ಯತೆ ಇಲ್ಲದೆ ಇರುವ

Example : ಕೆಲವು ಸಲ ವಿಶ್ವಾಸವಿಲ್ಲದ ಜನರಿಗೆ ನಾವು ನಮಸ್ಕಾರ ಮಾಡಬೇಕಾದ ಪರಿಸ್ಥಿತಿಗಳು ಒದಗಿ ಬರುತ್ತದೆ.

Synonyms : ಅಗೌರವದ, ಅನರ್ಹ, ಯೋಗ್ಯನಲ್ಲದ


Translation in other languages :

जो श्रद्धा के योग्य न हो।

कभी-कभी परिवार के कुछ अश्रद्धेय जनों को भी नमस्कार करना पड़ता है।
अश्रद्धेय

Unworthy of respect.

unrespectable

Meaning : ಯಾರು ಯಾವುದಾದರು ಕೆಲಸ ಮಾಡುವುದಕ್ಕೆ ಯೋಗ್ಯವಲ್ಲವೋ

Example : ನಿಷ್ಪ್ರಯೋಜನಕನಾದ ವ್ಯಕ್ತಿ ಸೋಮಾರಿಯಾಗಿಯೇ ಇರುತ್ತಾನೆ.

Synonyms : ಅನರ್ಹ, ಅನರ್ಹನಾದ, ಅನರ್ಹನಾದಂತ, ಅನರ್ಹನಾದಂತಹ, ನಿಷ್ಪ್ರಯೋಜಕ, ನಿಷ್ಪ್ರಯೋಜನ, ನಿಷ್ಪ್ರಯೋಜನಕನಾದ, ನಿಷ್ಪ್ರಯೋಜನಕನಾದಂತ, ನಿಷ್ಪ್ರಯೋಜನಕನಾದಂತಹ, ಮೂರ್ಖ, ಮೂರ್ಖನಾದ, ಮೂರ್ಖನಾದಂತ, ಮೂರ್ಖನಾದಂತಹ, ಯೋಗ್ಯನಲ್ಲದ