Meaning : ತಿಳಿದುಕೊಳ್ಳುವ ಕ್ರಿಯೆ
Example :
ಹೊಸ-ಹೊಸ ಅವಿಷ್ಕಾರವನ್ನು ತಿಳಿದುಕೊಳ್ಳುವುದು ಅತ್ಯವಶ್ಯಕ.
Synonyms : ಅರಿತುಕೊಳ್ಳು, ತಿಳಿ, ತಿಳಿದುಕೊ, ತಿಳಿದುಕೊಳ್ಳು, ತಿಳಿದುಕೊಳ್ಳುವುದು, ವಿಚಾರ, ವಿಚಾರ ಮಾಡು, ವಿಚಾರ-ಮಾಡು, ವಿಚಾರಮಾಡು
Translation in other languages :
Meaning : ನೀರನ್ನು ಸೇರಿಸಿಕೊಂಡು (ಮಸಾಲೆ)ನುಣುಪಾಗಿ ಅಥವಾ ಮೆದುವಾಗಿ ಮಾಡುವ ಕೆಲಸ
Example :
ಅವಳು ಒರಳಿನಲ್ಲಿ ಮಸಾಲೆಯನ್ನು ರುಬ್ಬುತ್ತಿದ್ದಾಳೆ.
Synonyms : ರುಬ್ಬು
Translation in other languages :
Meaning : ಅನುಭವ ಅಥವಾ ಸಂವೇದನೆಯಿಂದ ಜ್ಞಾನವನ್ನು ಪ್ರಾಪ್ತಿಮಾಡಿಕೊಳ್ಳುವ ಕ್ರಿಯೆ
Example :
ನಾನು ನಿಮ್ಮ ಮಾತನ್ನು ಅರ್ಥಮಾಡಿಕೊಂಡೆ.
Synonyms : ಅರ್ಥಮಾಡಿಕೊ, ತಿಳಿ
Translation in other languages :
Have firsthand knowledge of states, situations, emotions, or sensations.
I know the feeling!.Meaning : ಯಾವುದಾದರೂ ಮಾತನ್ನು ಅರಿತುಕೊಳ್ಳುವ ಕ್ರಿಯೆ
Example :
ಎಷ್ಟು ಸರತಿ ಹೇಳಿಕೊಟ್ಟರು ಕೂಡ ಅವರು ಈ ಸವಾಲನ್ನು ತಿಳಿಯಲಾಗಲಿಲ್ಲ.
Synonyms : ಗ್ರಹಿಸು, ಜ್ಞಾನಹೊಂದು, ತಿಳಿ
Translation in other languages :
Get the meaning of something.
Do you comprehend the meaning of this letter?.Meaning : ಯಾವುದಾದರು ವಿಷಯವನ್ನು ತಿಳಿದುಕೊಳ್ಳುವುದು
Example :
ಈ ಜಗತ್ತಿನ ಯಾವ ವ್ಯಕ್ತಿಯೂ ಎಲ್ಲಾ ವಿಷಯಗಳನ್ನೂ ಚೆನ್ನಾಗಿ ಅರಿತಿರುವುದಿಲ್ಲ ಅವನು ಅನಕ್ಷರಸ್ಥನೆಂದು ಈಗ ತಾನೆ ತಿಳಿಯಿತು.
Translation in other languages :
अभिज्ञ या परिचित होना।
मैंने अभी जाना कि वह पढ़ा-लिखा नहीं है।