Meaning : ಯಾವುದೇ ವಸ್ತು ವಿಷಯದ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳುವಿಕೆ
Example :
ಸಂತೋಷನು ನಿರಂತರವಾಗಿ ಒಂದೇ ಸಮಸ್ಸೆಯ ಬಗ್ಗೆ ಎರಡು ವರ್ಷ ಸಂಶೋಧನೆ ಮಾಡಿರುವುದರಿಂದ ಆ ಸಮಸ್ಯೆಯ ಅರಿಯಲು ಸಾಧ್ಯವಾಯಿತು.
Synonyms : ಅರಿಯುವ ಕ್ರಿಯೆ, ಗ್ರಹಣ, ಗ್ರಹಿಕೆ, ವೇದನ
Translation in other languages :