Copy page URL Share on Twitter Share on WhatsApp Share on Facebook
Get it on Google Play
Meaning of word ಅಲಂಕರಿಸಿದ from ಕನ್ನಡ dictionary with examples, synonyms and antonyms.

ಅಲಂಕರಿಸಿದ   ಗುಣವಾಚಕ

Meaning : ಯಾವುದಾದರು ವಸ್ತುವಿನಿಂದ ಅಲಂಕರಿಸುವುದು

Example : ಅವರು ಮಗುವನ್ನು ಹೂಗಳಿಂದ ಶೃಂಗರಿಸಿದರು.

Synonyms : ಅಲಂಕರಿಸಿದಂತ, ಅಲಂಕರಿಸಿದಂತಹ, ಅಲಂಕರಿಸು, ಶೃಂಗರಿಸಿದ, ಶೃಂಗರಿಸಿದಂತ, ಶೃಂಗರಿಸಿದಂತಹ


Translation in other languages :

किसी चीज से सजा या सजाया हुआ।

उन्होंने शिशु को पुष्पमंडित पालने में सुला दिया।
मंडित, मण्डित, सजा हुआ, सजाया हुआ

Meaning : ಅಲಂಕರಿಸುವ ಕೆಲಸ ಮಾಡಿದಂತಹ

Example : ಇಲ್ಲಿ ಅಲಂಕರಿಸಲಾದ ಸಾಮಾನುಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ.

Synonyms : ಅಲಂಕರಣೆ, ಅಲಂಕರಣೆಗೊಂಡ, ಅಲಂಕರಣೆಗೊಂಡಂತ, ಅಲಂಕರಣೆಗೊಂಡಂತಹ, ಅಲಂಕರಿಸಲಾದ, ಅಲಂಕರಿಸಲಾದಂತ, ಅಲಂಕರಿಸಲಾದಂತಹ, ಅಲಂಕರಿಸಲ್ಪಟ್ಟಂತ, ಅಲಂಕರಿಸಲ್ಪಟ್ಟಂತಹ, ಅಲಂಕರಿಸಿದಂತ, ಅಲಂಕರಿಸಿದಂತಹ, ಶೃಂಗರಿಸಲ್ಪಟ್ಟಂತ, ಶೃಂಗರಿಸಲ್ಪಟ್ಟಂತಹ, ಶೃಂಗರಿಸಿದಂತ, ಶೃಂಗರಿಸಿದಂತಹ, ಶೃಂಗಾರ, ಶೃಂಗಾರವಾದ, ಶೃಂಗಾರವಾದಂತ, ಶೃಂಗಾರವಾದಂತಹ, ಸಿದ್ಧತೆಯ, ಸಿದ್ಧವಾದ, ಸಿದ್ಧವಾದಂತ, ಸಿದ್ಧವಾದಂತಹ


Translation in other languages :

सजावट के काम आनेवाला।

यहाँ सजावटी सामानों की प्रदर्शनी लगी हुई है।
अभ्यंजनीय, अभ्यञ्जनीय, अलंकरणीय, आराइशी, सजावटी

Serving an esthetic rather than a useful purpose.

Cosmetic fenders on cars.
The buildings were utilitarian rather than decorative.
cosmetic, decorative, ornamental