Copy page URL Share on Twitter Share on WhatsApp Share on Facebook
Get it on Google Play
Meaning of word ಅಲಂಕೃತನಾಗು from ಕನ್ನಡ dictionary with examples, synonyms and antonyms.

ಅಲಂಕೃತನಾಗು   ನಾಮಪದ

Meaning : ಸ್ತ್ರೀಯರು ಆಭರಣ, ಬಟ್ಟೆ ಮೊದಲಾದವುಗಳಿಂದ ಸ್ವತಃ ತಾವೆ ಸಿಂಗರಿಸಿಗೊಳ್ಳುವ ಕ್ರಿಯೆ

Example : ಸೀತಾ ಶೃಂಗಾರ ಕೊಠಡಿಯಲ್ಲಿ ಒಂದು ಗಂಟೆಯಿಂದ ಶೃಂಗಾರವಾಗುತ್ತಿದ್ದಾಳೆ.

Synonyms : ಅಲಂಗಾರ, ಶೃಂಗರಿಸುವಿಕೆ, ಶೃಂಗಾರ, ಶೃಂಗಾರ ಸಾಮಗ್ರಿ, ಶೋಭಿತವಾಗು, ಸಜ್ಜುಗೊಳಿಸುವಿಕೆ, ಸಿಂಗರಿಸಿಕೊಳ್ಳು, ಸಿಂಗಾರ, ಸಿದ್ಧತೆ


Translation in other languages :

Cosmetics applied to the face to improve or change your appearance.

make-up, makeup, war paint

ಅಲಂಕೃತನಾಗು   ಕ್ರಿಯಾಪದ

Meaning : ಸಜ್ಜುಗೊಳ್ಳು ಅಥವಾ ಅಲಂಕೃತನಾಗು

Example : ಮದುವೆಯ ಹೆಣ್ಣು ಮಂಟಪಕ್ಕೆ ಹೋಗುವ ಮುನ್ನ ಶೃಂಗಾರಗೊಂಡಿದ್ದಳು.

Synonyms : ಅಲಂಕರಿಸು, ಶೃಂಗರಿಸು, ಶೋಭಿತನಾಗು, ಸಜ್ಜುಗೊಳಿಸು


Translation in other languages :

सज्जित या अलंकृत होना।

दुल्हन विवाह मंडप में जाने से पूर्व सँवरती है।
आकल्प, बनना-ठनना, शृंगार करना, सँवरना, सजना, सजना सँवरना, सजना-धजना, सजना-सँवरना

Dress up showily.

He pranked himself out in his best clothes.
prank