Copy page URL Share on Twitter Share on WhatsApp Share on Facebook
Get it on Google Play
Meaning of word ಅಲುಗಾಡು from ಕನ್ನಡ dictionary with examples, synonyms and antonyms.

ಅಲುಗಾಡು   ಕ್ರಿಯಾಪದ

Meaning : ಸ್ಥಿರವಾಗಿ ನಿಲ್ಲಲಾಗದ ಕಾರಣ ಆ ಕಡೆ ಈ ಕಡೆ ಅಲ್ಲಾಡುವ ಪ್ರಕ್ರಿಯೆ

Example : ಕುಡುಕನು ಅಲ್ಲಾಡುತ್ತಿದ್ದಾನೆ.

Synonyms : ಅಲ್ಲಾಡು, ಕಂಪಿಸು, ಕದಲು


Translation in other languages :

भली-भाँति चल न सकने या खड़े न रह सकने के कारण कभी इस ओर तो कभी उस ओर झुकना।

शराबी डगमगा रहा है।
अलुटना, उखटना, डगडोलना, डगना, डगमगाना, लड़खड़ाना

Walk as if unable to control one's movements.

The drunken man staggered into the room.
careen, keel, lurch, reel, stagger, swag

Meaning : ಸಡಿಲವಾಗುವುದು

Example : ಈ ಯಂತ್ರದ ಎಲ್ಲಾ ಭಾಗಗಳು ಅಲ್ಲಾಡುತ್ತಿವೆ.

Synonyms : ಅಲ್ಲಾಡು, ಸಡಿಲಾಗು


Translation in other languages :

कसाव कम हो जाना या ढीला होना।

इस मशीन के सभी पुर्जे हिल रहे हैं।
हिलना

Shake or vibrate rapidly and intensively.

The old engine was juddering.
judder, shake

ಅಲುಗಾಡು   ಗುಣವಾಚಕ

Meaning : ಅಲ್ಲಾಡುವ-ಹೊಯ್ದಾಡುವಂತಹ

Example : ಚಂದ್ರನ ನೀರಿನ ಮೇಲೆ ಬಿದ್ದ ಪ್ರತಿಬಿಂಬ ನೀರಿನ ಅಲುಗಾಡದಿಂದ ಚಂದ್ರನು ಹೊಯ್ದಾಡುವಂತೆ ಕಾಣಿಸುತ್ತದೆ.

Synonyms : ಅಲುಗಾಡುವ, ಅಲುಗಾಡುವಂತ, ಅಲುಗಾಡುವಂತಹ, ಅಲ್ಲಾಡು, ಅಲ್ಲಾಡುವ, ಅಲ್ಲಾಡುವಂತ, ಅಲ್ಲಾಡುವಂತಹ, ಕಂಪಿಸು, ಕಂಪಿಸುವಂತ, ಕಂಪಿಸುವಂತಹ, ನಡುಗು, ನಡುಗುವಂತ, ನಡುಗುವಂತಹ, ಬಳುಕು, ಬಳುಕುವಂತ, ಬಳುಕುವಂತಹ, ಮಣಿದಾಡು, ಮಣಿದಾಡುವಂತ, ಮಣಿದಾಡುವಂತಹ, ಸಡಿಲಾಗು, ಸಡಿಲಾಗುವಂತ, ಸಡಿಲಾಗುವಂತಹ, ಹರಿದಾಡು, ಹರಿದಾಡುವಂತ, ಹರಿದಾಡುವಮತಹ, ಹೊಯ್ದಾಡು, ಹೊಯ್ದಾಡುವಂತ, ಹೊಯ್ದಾಡುವಂತಹ


Translation in other languages :

हिलने-डुलने वाला।

चंद्रमा का जल पर पर पड़ने वाला प्रतिबिम्ब जल के हिलने से हिलता प्रतीत होता है।
आंदोलित, आन्दोलित, डोलायमान, हिलता, हिलता-डुलता