Copy page URL Share on Twitter Share on WhatsApp Share on Facebook
Get it on Google Play
Meaning of word ಅಲುಗಿಸು from ಕನ್ನಡ dictionary with examples, synonyms and antonyms.

ಅಲುಗಿಸು   ಕ್ರಿಯಾಪದ

Meaning : ಯಾವುದನ್ನಾದರು ಬಳುಕಿಸುವ ಪ್ರವೃತ್ತಿ

Example : ನೃತ್ಯ ಮಾಡುತ್ತಿರುವ ಸಮಯದಲ್ಲಿ ನೃತ್ಯಕಾರ್ತಿಯು ಸೊಂಟವನ್ನು ಬಳುಕಿಸಿದಳು.

Synonyms : ಅಲ್ಲಾಡಿಸು, ಕುಲುಕಿಸು, ಬಳುಕಿಸು, ಸರಿದಾಡಿಸು


Translation in other languages :

किसी की भावनाओं को उकसाना या मन को विचलित करना।

ब्लैक होल के रहस्यों ने विज्ञान की दुनिया को हिला दिया है।
हिलाना

Meaning : ಅದರ ಸ್ಥಾನದಿಂದ ಬೇರ್ಪಡಿಸುವುದು ಅಥವಾ ಆ ಕಡೆ-ಈ ಕಡೆ ಮಾಡು

Example : ದೊಡ್ಡ-ದೊಡ್ಡ ರಾಜ-ಮಹಾರಾಜರುಗಳು ಕೂಡ ಸೀತಾ ಸ್ವಂವರದಲ್ಲಿ ಶಿವ ಧನಸ್ಸನ್ನು ಅಲುಗಾಡಿಸಲಾಗಲಿಲ್ಲ.

Synonyms : ಅಲ್ಲಾಡಿಸು, ಬಳುಕಿಸು, ಸರಿದಾಡಿಸು


Translation in other languages :

स्थान से उठाना या इधर-उधर करना।

बड़े -बड़े राजा-महाराजा भी सीता स्वयंवर में शिव धनुष को न हिला सके।
हिलाना

Change the arrangement or position of.

agitate, commove, disturb, raise up, shake up, stir up, vex

Meaning : ಬಲಪ್ರಯೋಗದೊಂದಿಗೆ ಯಾವುದಾದರು ವಸ್ತುವನ್ನು ಆಕಡೆ ಈಕಡೆ ಮಾಡುವ ಪ್ರಕ್ರಿಯೆ

Example : ಶ್ಯಾಮನು ಹಣ್ಣನ್ನು ಬೀಳಿಸುವುದಕ್ಕಾಗಿ ಮರದ ಕೊಂಬೆಯನ್ನು ಅಲ್ಲಾಡಿಸುತ್ತಿದ್ದಾನೆ.

Synonyms : ಅಲ್ಲಾಡಿಸು, ಜಗ್ಗಿಸು, ತೂಗಾಡಿಸು, ನಡುಗಿಸು, ಬಳುಕಿಸು, ಸರಿದಾಡಿಸು


Translation in other languages :

हरकत देना या कुछ ऐसा करना जिससे कुछ या कोई हिले या किसी को हिलने में प्रवृत्त करना।

श्याम फल तोड़ने के लिए पेड़ की डाली को हिला रहा है।
अवगाहना, टालना, मटकाना, हिलाना, हिलाना-डुलाना, हिलाना-डोलाना

Move or cause to move back and forth.

The chemist shook the flask vigorously.
My hands were shaking.
agitate, shake