Meaning : ಅಲ್ಲಾಡಿಸು
Example :
ಬಹಳ ಶೆಖೆಯಿಂದಾಗಿ ರಾಮನು ಬೀಸಣಿಗೆಯನ್ನು ಅಲ್ಲಾಡಿಸುತ್ತಿದ್ದಾನೆ.
Synonyms : ಬೀಸು
Translation in other languages :
Meaning : ಯಾವುದನ್ನಾದರು ಬಳುಕಿಸುವ ಪ್ರವೃತ್ತಿ
Example :
ನೃತ್ಯ ಮಾಡುತ್ತಿರುವ ಸಮಯದಲ್ಲಿ ನೃತ್ಯಕಾರ್ತಿಯು ಸೊಂಟವನ್ನು ಬಳುಕಿಸಿದಳು.
Synonyms : ಅಲುಗಿಸು, ಕುಲುಕಿಸು, ಬಳುಕಿಸು, ಸರಿದಾಡಿಸು
Translation in other languages :
किसी की भावनाओं को उकसाना या मन को विचलित करना।
ब्लैक होल के रहस्यों ने विज्ञान की दुनिया को हिला दिया है।Meaning : ಅಲ್ಲಾಡಿಸಿ ಶಬ್ದ ಮಾಡುವಂತೆ ಮಾಡುವ ಪ್ರಕ್ರಿಯೆ
Example :
ಮಂಚವನ್ನು ಅಲ್ಲಾಡಿಸ ಬೇಡ.
Translation in other languages :
Meaning : ಯಾವುದೋ ವಸ್ತು ಮೇಲೆ ಗಟ್ಟಿಯಾಗಿ ನಿಂತಿದ್ದರು ಅದರ ಕೆಳಗೆ ಭಾಗ ಯಾವುದೇ ಆದಾರವಿಲ್ಲದೆ ನಿಲ್ಲುವ ಪ್ರಕ್ರಿಯೆ
Example :
ಶ್ಯಾಮ್ ಮೇಲ್ಛಾವಣಿಯ ಮೇಲೆ ನಿಂತು ಹಗ್ಗವನ್ನು ಅಲ್ಲಾಸುತ್ತಿದ್ದಾನೆ.
Translation in other languages :
ऐसा करना कि ऊपर टिके रहने पर भी किसी वस्तु आदि का कुछ भाग नीचे की ओर कुछ दूर तक बिना आधार के रहे।
श्याम छत से एक रस्सी लटका रहा है।Meaning : ಅದರ ಸ್ಥಾನದಿಂದ ಬೇರ್ಪಡಿಸುವುದು ಅಥವಾ ಆ ಕಡೆ-ಈ ಕಡೆ ಮಾಡು
Example :
ದೊಡ್ಡ-ದೊಡ್ಡ ರಾಜ-ಮಹಾರಾಜರುಗಳು ಕೂಡ ಸೀತಾ ಸ್ವಂವರದಲ್ಲಿ ಶಿವ ಧನಸ್ಸನ್ನು ಅಲುಗಾಡಿಸಲಾಗಲಿಲ್ಲ.
Synonyms : ಅಲುಗಿಸು, ಬಳುಕಿಸು, ಸರಿದಾಡಿಸು
Translation in other languages :
स्थान से उठाना या इधर-उधर करना।
बड़े -बड़े राजा-महाराजा भी सीता स्वयंवर में शिव धनुष को न हिला सके।Meaning : ಬಲಪ್ರಯೋಗದೊಂದಿಗೆ ಯಾವುದಾದರು ವಸ್ತುವನ್ನು ಆಕಡೆ ಈಕಡೆ ಮಾಡುವ ಪ್ರಕ್ರಿಯೆ
Example :
ಶ್ಯಾಮನು ಹಣ್ಣನ್ನು ಬೀಳಿಸುವುದಕ್ಕಾಗಿ ಮರದ ಕೊಂಬೆಯನ್ನು ಅಲ್ಲಾಡಿಸುತ್ತಿದ್ದಾನೆ.
Synonyms : ಅಲುಗಿಸು, ಜಗ್ಗಿಸು, ತೂಗಾಡಿಸು, ನಡುಗಿಸು, ಬಳುಕಿಸು, ಸರಿದಾಡಿಸು
Translation in other languages :
हरकत देना या कुछ ऐसा करना जिससे कुछ या कोई हिले या किसी को हिलने में प्रवृत्त करना।
श्याम फल तोड़ने के लिए पेड़ की डाली को हिला रहा है।