Copy page URL Share on Twitter Share on WhatsApp Share on Facebook
Get it on Google Play
Meaning of word ಅಲ್ಲಾಡುವಂತ from ಕನ್ನಡ dictionary with examples, synonyms and antonyms.

ಅಲ್ಲಾಡುವಂತ   ಗುಣವಾಚಕ

Meaning : ಅಲ್ಲಾಡುವ-ಹೊಯ್ದಾಡುವಂತಹ

Example : ಚಂದ್ರನ ನೀರಿನ ಮೇಲೆ ಬಿದ್ದ ಪ್ರತಿಬಿಂಬ ನೀರಿನ ಅಲುಗಾಡದಿಂದ ಚಂದ್ರನು ಹೊಯ್ದಾಡುವಂತೆ ಕಾಣಿಸುತ್ತದೆ.

Synonyms : ಅಲುಗಾಡು, ಅಲುಗಾಡುವ, ಅಲುಗಾಡುವಂತ, ಅಲುಗಾಡುವಂತಹ, ಅಲ್ಲಾಡು, ಅಲ್ಲಾಡುವ, ಅಲ್ಲಾಡುವಂತಹ, ಕಂಪಿಸು, ಕಂಪಿಸುವಂತ, ಕಂಪಿಸುವಂತಹ, ನಡುಗು, ನಡುಗುವಂತ, ನಡುಗುವಂತಹ, ಬಳುಕು, ಬಳುಕುವಂತ, ಬಳುಕುವಂತಹ, ಮಣಿದಾಡು, ಮಣಿದಾಡುವಂತ, ಮಣಿದಾಡುವಂತಹ, ಸಡಿಲಾಗು, ಸಡಿಲಾಗುವಂತ, ಸಡಿಲಾಗುವಂತಹ, ಹರಿದಾಡು, ಹರಿದಾಡುವಂತ, ಹರಿದಾಡುವಮತಹ, ಹೊಯ್ದಾಡು, ಹೊಯ್ದಾಡುವಂತ, ಹೊಯ್ದಾಡುವಂತಹ


Translation in other languages :

हिलने-डुलने वाला।

चंद्रमा का जल पर पर पड़ने वाला प्रतिबिम्ब जल के हिलने से हिलता प्रतीत होता है।
आंदोलित, आन्दोलित, डोलायमान, हिलता, हिलता-डुलता

Meaning : ಅಲೆಯ ತರಹ ಅಲುಗಾಡುವ

Example : ಚಂಚಲವಾದ ಬಿಸಿಲಿನಲ್ಲಿ ಅಲುಗಾಡುವ ಅಥವಾ ಹೊಯಿದಾಡುವಂತ ನೀರಿನ ಶೋಭೆಯೇ ಬೇರೆಯಾಗಿರುತ್ತದೆ.

Synonyms : ಅಲುಗಾಡುವ, ಅಲುಗಾಡುವಂತ, ಅಲುಗಾಡುವಂತಹ, ಅಲೆಹೊಡೆದ, ಅಲ್ಲಾಡುವ, ಅಲ್ಲಾಡುವಂತಹ, ತೆರೆಗಳೇಳುವ, ಬಳುಕುವ, ಬಳುಕುವಂತ, ಬಳುಕುವಂತಹ, ಹೊಯಿದಾಡಿದ, ಹೊಯಿದಾಡುವಂತ, ಹೊಯಿದಾಡುವಂತಹ, ಹೊಯ್ದಾಡುವ


Translation in other languages :

लहर की तरह हिलता हुआ।

चिलचिलाती धूप में लहराते जल की शोभा कुछ और ही होती है।
उच्छल, लहराता