Meaning : ಯಾವುದೇ ವಸ್ತು ಅಥವಾ ಸಂಗತಿಯನ್ನು ಇಲ್ಲವಾಗಿಸಲಾರದ ಸ್ಥಿತಿ
Example :
ಆ ಸಂತನ ನೀತಿಮಾತುಗಳು ನನ್ನ ಮನದ ಮೇಲೆ ಅಳಿಸಲಾಗದ ಪ್ರಭಾವ ಬೀರಿವೆ.
Synonyms : ಅಳಿಸಲಾಗದಂತ, ಅಳಿಸಲಾಗದಂತಹ, ನಾಶವಾಗಲಾರದ, ನಾಶವಾಗಲಾರದಂತ, ನಾಶವಾಗಲಾರದಂತಹ
Translation in other languages :
Meaning : ಯಾವುದನ್ನು ಅಳಿಸಲಾಗುವುದಿಲ್ಲವೋ ಅಥವಾ ತುಂಬಾ ಬೇಗ ಹೋಗುವುದಿಲ್ಲವೋ
Example :
ಮತ ಹಾಕುವ ಮುನ್ನ ಬೆರಳಿನ ಮೇಲೆ ಅಳಿಸಲಾಗದ ಬಣ್ಣದ ಗುರುತು ಮಾಡುತ್ತಾರೆ.
Synonyms : ಅಳಿಸಲಾಗದಂತ, ಅಳಿಸಲಾಗದಂತಹ, ತೊಡೆಯಲಾಗದ, ತೊಡೆಯಲಾಗದಂತ, ತೊಡೆಯಲಾಗದಂತಹ
Translation in other languages :