Copy page URL Share on Twitter Share on WhatsApp Share on Facebook
Get it on Google Play
Meaning of word ಅಳಿಸು from ಕನ್ನಡ dictionary with examples, synonyms and antonyms.

ಅಳಿಸು   ಕ್ರಿಯಾಪದ

Meaning : ಕಪ್ಪುಹಲಗೆಯ ಅಥವಾ ಪುಸ್ತಕದಲ್ಲಿರುವ ಬರಹವನ್ನು ಅಳಿಸುವ ಕ್ರಿಯೆ

Example : ಶಿಕ್ಷಕಿಯು ತಪ್ಪು ಉತ್ತರವನ್ನು ಹೊಡೆದುಹಾಕಿದಳು

Synonyms : ಹೊಡೆದುಹಾಕು


Translation in other languages :

कलम की लकीर से लिखावट रद्द करना।

शिक्षक ने गलत उत्तर को काटा।
काटना

Meaning : ಅಳಿಸುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ

Example : ಬೇರೆಯವರನ್ನು ಏಕೆ ಅಳಿಸುತ್ತೀಯ?

Synonyms : ಅಳಿಸುವಂತೆ ಮಾಡು, ಅಳಿಸುವಂತೆ-ಮಾಡು


Translation in other languages :

रुलाने का काम किसी और से कराना।

तुम बच्चे को क्यों रुलवाते हो?
रुलवाना

Meaning : ಕಾಗದದ ಮೇಲೆ ಬರೆದಿರುವುದನ್ನು ಯಾವುದಾದರು ವಸ್ತುವಿನಿಂದ ಅಳಿಸಿ ತೆಗೆಯುವುದು

Example : ಅವನು ಮೊದಲ ಶಬ್ಧವನ್ನು ರಬ್ಬರ್ ನಿಂದ ಅಳಿಸಿದನು.


Translation in other languages :

कागज पर की लिखावट को किसी वस्तु से रगड़कर हटाना।

उसने पहला शब्द रबड़ से मिटाया।
मिटाना

Meaning : ರೇಖಾ ಚಿತ್ರ, ಕಲೆ ಚಿಹ್ನೆ ಇತ್ಯಾದಿಗಳನ್ನು ಉಜ್ಜಿ ಉಜ್ಜಿ ಅಳಿಸುವ ಪ್ರಕ್ರಿಯೆ

Example : ಕಪ್ಪು ಹಲಗೆಯ ಮೇಲೆ ಶ್ಯಾಮಭಟ್ ಬಗೆಗೆ ಬರೆದಿದ್ದ ಶಬ್ದಗಳನ್ನು ಗುರುಗಳನ್ನು ಅಳಿಸಿ ಹಾಕಿದರು.

Synonyms : ವರೆಸು


Translation in other languages :

अंकित रेखा, दाग, चिन्ह आदि को इस प्रकार रगड़ना कि वह न रह जाए।

गुरुजी श्यामपट्ट पर लिखे शब्दों को डस्टर से मिटा रहे हैं।
मिटाना

Remove by or as if by rubbing or erasing.

Please erase the formula on the blackboard--it is wrong!.
efface, erase, rub out, score out, wipe off