Copy page URL Share on Twitter Share on WhatsApp Share on Facebook
Get it on Google Play
Meaning of word ಅಳು from ಕನ್ನಡ dictionary with examples, synonyms and antonyms.

ಅಳು   ಕ್ರಿಯಾಪದ

Meaning : ಕಷ್ಟದ ಸಮಯದ ದುಃಖ ಸೂಚಕ ಶಬ್ಧ ಅಥವಾ ಹೊರಬರುವ ಧ್ವನಿ

Example : ರಾಮಚಂದ್ರನು ವನವಾಸಕ್ಕೆಂದು ಹೊರಟಾಗ ಅಯೋಧ್ಯಾ ನಿವಾಸಿಗಳು ಶೋಕವನ್ನು ವ್ಯಕ್ತಪಡಿಸಿದರು.

Synonyms : ಅರ್ಥನಾದ ಮಾಡು, ದುಃಖಿಸು, ವಿಲಾಪ, ಶೋಕಪಡು


Translation in other languages :

पीड़ा के समय दुःखसूचक शब्द या ध्वनि निकालना।

रामचन्द्र के वन-गमन पर अयोध्यावासी आर्तनाद कर रहे थे।
आर्तनाद करना, क्रंदन करना

Express grief verbally.

We lamented the death of the child.
keen, lament

Meaning : ದುಃಖ, ನೋವು, ಸಂಕಟ, ನಲಿವು, ಸುಖ ಇತ್ಯಾದಿ ಭಾವನೆಗಳ ದಿಢೀರ್ ಹೆಚ್ಚಳದಿಂದ ಕಣ್ಣಲ್ಲಿ ನೀರು ಬರುವ ಪ್ರಕ್ರಿಯೆ

Example : ಹೊಡೆತ ತಿಂದು ಶ್ಯಾಮ್ ಅಳುತ್ತಿದ್ದಾನೆ.

Synonyms : ಆಕ್ರಂದನ ಮಾಡು, ಆಕ್ರಂದಿಸು, ಕಣ್ಣೀರಿಡು, ಕಣ್ಣೀರು ಹಾಕು, ರೋಧಿಸು, ಶೋಕಿಸು


Translation in other languages :

पीड़ा, दुख, सुख, क्रोध,आदि के भावातिरेक में आँख से आँसू गिराना।

अपनी माँ से बिछुड़ने के कारण श्याम रो रहा था।
आँसू बहाना, क्रंदन करना, रुदन करना, रोना

Shed tears because of sadness, rage, or pain.

She cried bitterly when she heard the news of his death.
The girl in the wheelchair wept with frustration when she could not get up the stairs.
cry, weep

Meaning : ಬೇರೆಯವರನ್ನು ಅಳಿಸುವ ಕ್ರಿಯೆ

Example : ಸುಮನ್ ತನ್ನ ತಮ್ಮನನ್ನು ಹೊಡೆದು ಅಳಿಸಿದಳು.

Synonyms : ಕಣ್ಣೀರಿಡು, ಗೋಳು ಕರೆ, ರೋದನೆ ಮಾಡು


Translation in other languages :

दूसरे को रोने में प्रवृत्त करना।

सुमन ने छोटे भाई को मारकर रुलाया।
रुलाना

Meaning : ಕರ್ಕಶ ಅಥವಾ ತೀಕ್ಷಣ ಸ್ವರದಿಂದ ಚೀರುವುದು-ಕಿರುಚುವುದು

Example : ಮಗು ತುಂಬಾ ಅಳುತ್ತಿದೆ.

Synonyms : ಅರುಚು, ಕಿರುಚು, ಚೀರು


Translation in other languages :

कर्कश या तीक्ष्ण आवाज़ में चीखना-चिल्लाना।

बच्चा बहुत किकिया रहा है।
किकियाना

Make high-pitched, whiney noises.

squall, waul, wawl

Meaning : ದುಃಖದ ಸಂದರ್ಭದಲ್ಲಿ ಅದನ್ನು ವ್ಯಕ್ತಪಡಿಸುವ ರೀತಿ

Example : ರೈತನೊಬ್ಬನ ಆತ್ಮಹತ್ಯೆಯಿಂದಾಗಿ ಊರಿಗೇ ಊರೇ ಅತ್ತಿತು

Synonyms : ಕಣ್ಣೀರಿಡು, ಗೋಳಾಡು, ಪ್ರಲಾಪಿಸು, ರೋಧಿಸು, ವಿಲಾಪಿಸು


Translation in other languages :

शोक आदि के समय रोकर दुख प्रकट करना।

अपने पति की मृत्यु का समाचार सुनकर वह विलाप कर रही है।
कलपना, बिलखना, रोना-धोना, विलाप करना, विलापना

Feel sadness.

She is mourning her dead child.
mourn