Subscribe
URL of the page has been copied to clipboard.
Meaning : ಅಳತೆಯ ಅಥವಾ ಅಳತೆ ಮಾಡುವ ಕ್ರಿಯೆ
Example : ಲೆಕ್ಕಾಧಿಕಾರಿಯು ಭೂಮಿಯನ್ನು ಅಳತೆ ಮಾಡಿದ ಮೇಲೆ ತಮ್ಮ ಕಛೇರಿಗೆ ಹೋದರು.
Synonyms : ಅಳತೆ ಮಾಡು
Meaning : ಮಾಪನವೊಂದಕ್ಕನುಸಾರವಾಗಿ ಯಾವುದಾದರೊಂದು ವಸ್ತು, ಜಾಗದ ಪರಿಮಾಣವನ್ನು ಗುರುತಿಸುವ ಪ್ರಕ್ರಿಯೆ
Example : ಬಡವರಿಗೆ ಹಂಚಲೆಂದು ಭೂಮಿಯನ್ನು ಅಳೆಯುತ್ತಿದ್ದಾರೆ.
Translation in other languages :हिन्दी
नापा जाना।
Install App