Meaning : ಯಾವುದೋ ಒಂದು ಬಹಳ ಅವಶ್ಯಕವಾಗಿ ಅಥವಾ ಅಗತ್ಯವಾಗಿ ಬೇಕಾಗಿರುವ
Example :
ಅವನು ಅಗತ್ಯವಾದ ಕೆಲಸಗಳನ್ನು ಮಾಡಿಕೊಂಡು ಬರುಲು ನಗರಕ್ಕೆ ಹೋಗಿದ್ದಾನೆ.
Synonyms : ಅಗತ್ಯ, ಕಡ್ಡಾಯವಾಗಿ, ಜರೂರಾಗಿ
Translation in other languages :
Meaning : ಯಾವುದಾದರು ವಸ್ತುವಿಲ್ಲದೆಯೇ ಸಾಧಾರಣವಾದ ಕೆಲಸಗಳು ಆಗುವುದಿಲ್ಲ
Example :
ಪಂಡಿತರು ವಿವಾಹಕ್ಕೆ ಅವಶ್ಯಕವಾದ ವಸ್ತುಗಳನ್ನು ಸಂಗ್ರಹ ಮಾಡುತ್ತಿದ್ದರು.
Synonyms : ಅವಶ್ಯಕತೆಯ, ಅವಶ್ಯಕವಾದ, ಅವಶ್ಯಕವಾದಂತ, ಅವಶ್ಯಕವಾದಂತಹ
Translation in other languages :