Meaning : ಯಾವುದಾದರು ವಸ್ತುವಿಲ್ಲದೆಯೇ ಸಾಧಾರಣವಾದ ಕೆಲಸಗಳು ಆಗುವುದಿಲ್ಲ
Example :
ಪಂಡಿತರು ವಿವಾಹಕ್ಕೆ ಅವಶ್ಯಕವಾದ ವಸ್ತುಗಳನ್ನು ಸಂಗ್ರಹ ಮಾಡುತ್ತಿದ್ದರು.
Synonyms : ಅವಶ್ಯಕ, ಅವಶ್ಯಕತೆಯ, ಅವಶ್ಯಕವಾದಂತ, ಅವಶ್ಯಕವಾದಂತಹ
Translation in other languages :