Meaning : ಯಾವುದೇ ಕೆಲಸ ಕಾರ್ಯವನ್ನು ಅವಸರದಿಂದ ಮಾಡುವುದು
Example :
ಚಂದ್ರು ಯಾವಾಗಲೂ ಅವಸರದ ವ್ಯಕ್ತಿ.
Synonyms : ಅವಸರದಂತ, ಅವಸರದಂತಹ, ಆತುರದ, ಆತುರದಂತ, ಆತುರದಂತಹ, ತರಾತುರಿಯ, ತರಾತುರಿಯಾದ, ತರಾತುರಿಯಾದಂತ, ತರಾತುರಿಯಾದಂತಹ, ದುಡಿಕಿನ, ದುಡಿಕಿನಂತ, ದುಡಿಕಿನಂತಹ
Translation in other languages :
Meaning : ಯಾವುದೇ ರೀತಿಯ ವಿಳಂಬವಾಗದೆ ಬೇಗ ಬೇಗನೇ ನಡೆಯುವ ಯಾವುದೇ ಕೆಲಸ ಅಥವಾ ಸಂಗತಿ
Example :
ತುರ್ತಾಗಿ ವಾರ್ತಾ ಇಲಾಖೆಯಿಂದ ಈ ಸಮಸ್ಯೆಯ ಸುದ್ದಿಯನ್ನು ಬಿತ್ತರಿಸಬೇಕಿದೆ.
Translation in other languages :
Performed with little or no delay.
An immediate reply to my letter.