Meaning : ದೊಡ್ಡ ಧ್ವನಿಯಲ್ಲಿ ಕೂಗಾಡುವುದು ಅಥವಾ ಗದ್ದಲದ ವಾತಾವರಣವನ್ನು ಸೃಷ್ಠಿಸುವುದು
Example :
ಪ್ರಶ್ನೆ ಪತ್ರಿಕೆಯು ಬಯಲಾದ ಕಾರಣ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಂದ ಕೋಲಾಹಲ ಶುರುವಾಗಿದೆ.
Synonyms : ಕೋಲಾಹಲ, ಗದ್ದಲ, ಗಲಾಟೆ, ಜನಜಂಗುಳಿ
Translation in other languages :
ऊँची आवाज़ में बोलने या चिल्लाने आदि से उत्पन्न अस्पष्ट आवाज।
कक्षा से अध्यापकजी के बाहर निकलते ही छात्रों ने शोरगुल शुरू कर दिया।A loud and disturbing noise.
racket