Meaning : ಯಾವುದೋ ಕಾರಣದಿಂದಾಗಿ ಮನಸ್ಸು ಒಂದು ಬಗೆಯ ವೇದನೆಯಿಂದ ಅಥವಾ ದುಃಖದಿಂದ ಕೂಡಿದುದು
Example :
ಪತಿಯೊಬ್ಬರೊಡಗಿನ ಜಗಳದಿಂದಾಗಿ ಅವಳ ಮನಸ್ಸು ಇಂದು ಅಸಮಧಾನಗೊಂಡಿದೆ.
Translation in other languages :
The feeling of being displeased or annoyed or dissatisfied with someone or something.
displeasure