Copy page URL Share on Twitter Share on WhatsApp Share on Facebook
Get it on Google Play
Meaning of word ಅಸಮರ್ಥ from ಕನ್ನಡ dictionary with examples, synonyms and antonyms.

ಅಸಮರ್ಥ   ನಾಮಪದ

Meaning : ಯಾವುದನ್ನಾದರೂ ಪಡೆಯಲು ಅದಕ್ಕೆ ಬೇಕಾದ ಸಾಮರ್ಥ್ಯ ಇಲ್ಲದಿರುವಿಕೆ

Example : ಅವನು ಈ ಕೆಲಸಕ್ಕೆ ಅಯೋಗ್ಯನಾಗಿದ್ದಾನೆ.

Synonyms : ಅನರ್ಹತೆ, ಅಯೋಗ್ಯ, ಯೋಗ್ಯನಲ್ಲದ


Translation in other languages :

कुपात्र होने की अवस्था या भाव।

कुपात्रता के कारण वह लोगों के कोपभाजन का शिकार बना।
अपात्रता, कुपात्रता

Unfitness that bars you from participation.

disqualification

Meaning : ಬಲದ ಅಥವಾ ಶಕ್ತಿಯ ಕೊರತೆ ಇರುವವ

Example : ಅವನು ದುರ್ಭಲನಾದ ಕಾರಾಣಕ್ಕೆ ಈ ಕೆಲಸವನ್ನು ಮಾಡಲು ಆಗಲಿಲ್ಲ.

Synonyms : ಅಶಕ್ತ, ದುರ್ಭಲ, ನಿಶಕ್ತತೆ, ನಿಶಕ್ತಿ, ಶಕ್ತಿವೈಫಲ್ಯ, ಶಕ್ತಿಹೀನ, ಶಕ್ತಿಹೀನತೆ


Translation in other languages :

Unskillfulness resulting from a lack of efficiency.

inefficiency

Meaning : ನಪುಂಸಕನಾಗುವ ಅವಸ್ಥೆ ಅಥವಾ ಭಾವ

Example : ಶಿಖಂಡಿಯಲ್ಲಿ ನಪುಂಸಕತೆಯ ಗುಣಗಳಿದ್ದವು.

Synonyms : ಅಶಕ್ತ, ಗಂಡಸುತನವಿಲ್ಲದವ, ಚಕ್ಕ, ನಪುಂಸಕ, ನಪುಂಸಕತೆ, ನಿಸ್ಸಂತಾನಿ, ಪುಕ್ಕ, ಪೌರುಷವಿಲ್ಲದ, ಪೌರುಷಹೀನ, ಶಂಡ, ಶಿಖಂಡಿ, ಷಂಡ, ಷಂಡಕ, ಹೆಣ್ಣಿಗ, ಹೇಡಿತನ, ಹ್ಯಾಪ


Translation in other languages :

नपुंसक होने की अवस्था या भाव।

शिखंडी में नपुंसकता के गुण थे।
अपुंस्त्व, अमनुष्यता, अशक्ति, क्लीवत्व, छक्कापन, ज़नख़ापन, नपुंसकता, नपुंसत्व, नामर्दी, पौरुषहीनता, हिजड़ापन

An inability (usually of the male animal) to copulate.

impotence, impotency

ಅಸಮರ್ಥ   ಗುಣವಾಚಕ

Meaning : ಯೋಗ್ಯತೆ ಇಲ್ಲದಿರುವವ

Example : ಅಯೋಗ್ಯ ಅಧಿಕಾರಿಯಿಂದಾಗಿ ಕಂಪೆನಿಯ ಹೆಸರು ಹಾಳಾಯಿತು.

Synonyms : ಅಯೋಗ್ಯ, ಅಯೋಗ್ಯವಾದ, ಅಯೋಗ್ಯವಾದಂತ, ಅಯೋಗ್ಯವಾದಂತಹ, ಅಸಮರ್ಥವಾದ, ಅಸಮರ್ಥವಾದಂತ, ಅಸಮರ್ಥವಾದಂತಹ, ಯೋಗ್ಯವಲ್ಲದ, ಯೋಗ್ಯವಲ್ಲದಂತ, ಯೋಗ್ಯವಲ್ಲದಂತಹ, ಸರ್ಮಥವಲ್ಲದ, ಸರ್ಮಥವಲ್ಲದಂತ, ಸರ್ಮಥವಲ್ಲದಂತಹ


Translation in other languages :

जो योग्य न हो या जिसमें पात्रता न हो।

प्रबन्धक ने अयोग्य व्यक्तियों को संस्था से निकाल दिया।
अनधिकारी, अनर्ह, अनलायक, अपात्र, अपारग, अप्रभु, अयथा, अयुक्त, अयुक्तरूप, अयोग, अयोग्य, अलायक, असमर्थ, कुपात्र, ना-लायक, नाक़ाबिल, नाकाबिल, नालायक

Not meant or adapted for a particular purpose.

A solvent unsuitable for use on wood surfaces.
unsuitable