Copy page URL Share on Twitter Share on WhatsApp Share on Facebook
Get it on Google Play
Meaning of word ಅಸಾಧಾರಣ from ಕನ್ನಡ dictionary with examples, synonyms and antonyms.

ಅಸಾಧಾರಣ   ನಾಮಪದ

Meaning : ಸಾಮಾನ್ಯ ಮನುಷ್ಯನಿಗಿರುವ ಸಹಜ ಗುಣಗಳಿಗಿಂತ ವಿಶಿಷ್ಟವಾದ ಅಸಮಾನ್ಯವಾದ ಗುಣಗಳನ್ನು ಹೊಂದಿದವರು

Example : ಪುರಾಣ ವ್ಯಕ್ತಿಗಳಲ್ಲಿ ಹನುಮಂತನು ಅಸಮಾನ್ಯತೆಯನ್ನು ಗಳಿಸಿಕೊಂಡವನು.

Synonyms : ಅಸಮಾನ್ಯತೆ


Translation in other languages :

सामान्य न होने की अवस्था।

धनुर्विद्या में अर्जुन की असामान्यता सर्वजन विदित है।
असाधारणता, असामान्यता

Extraordinariness as a consequence of being marked by an uncommon or superlative quality.

uncommonness

Meaning : ಅದ್ಭುತ ಆಗುವ ಅವಸ್ಥೆ ಅಥವಾ ಭಾವನೆ

Example : ಅವಳ ಅದ್ಭುತ ಸಾಧನೆಯಿಂದ ನಾನು ಹೆಚ್ಚು ಪ್ರಭಾವಕ್ಕೆ ಒಳಗಾದೆ.

Synonyms : ಅದ್ಭುತ, ಅಪೂರ್ವ, ಉತ್ಕೃಷ್ಟ, ಉತ್ತಮ, ನೂತನ, ವಿಚಿತ್ರ, ವಿಲಕ್ಷಣ


Translation in other languages :

अनोखा या विलक्षण होने की अवस्था या भाव।

उसके अनोखेपन से मैं काफी प्रभावित हुआ।
अद्भुतता, अद्भुतत्व, अनन्यता, अनन्यत्व, अनूठापन, अनोखापन, अपूर्वता, अपूर्वत्व, अलबेलापन, निरालापन, विचित्रता, विलक्षणता

ಅಸಾಧಾರಣ   ಗುಣವಾಚಕ

Meaning : ಯಾರೋ ಒಬ್ಬರು ಸಿರಿಯಾದ ರೀತಿಯಲ್ಲಿ ಪ್ರಾಮಾಣಿಕವಾಗಿ ಅಥವಾ ನಿರ್ಧರಿಸಿದ ಪ್ರಮಾಣ ಅಥವಾ ಗಡಿಗಿಂತ ಅಧಿಕವಾಗಿರುವುದು

Example : ಇಂದು ಅವನು ಇಷ್ಟು ದೊಡ್ಡ ಸ್ಥಾನಕ್ಕೆ ಏರಿದ್ದಾನಂದರೆ ಇದ್ದೆಲ್ಲಾ ಅವನ ಅಸಾಧಾರಣ ಪರಿಶ್ರಮದ ಫಲವೆ ಸರಿ

Synonyms : ಕಠಿಣ, ಕಠೋರ


Translation in other languages :

जो अपनी उचित, नियत या निर्धारित मात्रा, मान या सीमा से अधिक हो।

आज वह जो कुछ भी है, यह उसकी कड़ी मेहनत का नतीजा है।
असाधारण, कड़ा

Meaning : ಯಾವುದು ಸಂಭವಿಸುವುದಿಲ್ಲವೋ

Example : ರಾಮನು ಅಸಂಭವದ ಕೆಲಸವನ್ನು ಮಾಡಿ ತೋರಿಸಿದ.

Synonyms : ಅಶಕ್ಯವಾದ, ಅಶಕ್ಯವಾದಂತ, ಅಶಕ್ಯವಾದಂತಹ, ಅಸಂಭವ, ಅಸಂಭವವಾದ, ಅಸಂಭವವಾದಂತ, ಅಸಂಭವವಾದಂತಹ, ಅಸಾಧಾರಣವಾದ, ಅಸಾಧಾರಣವಾದಂತ, ಅಸಾಧಾರಣವಾದಂತಹ, ಅಸಾಧ್ಯವಾದ, ಅಸಾಧ್ಯವಾದಂತ, ಅಸಾಧ್ಯವಾದಂತಹ, ಅಸಾಮಾನ್ಯ, ಅಸಾಮಾನ್ಯವಾದ, ಅಸಾಮಾನ್ಯವಾದಂತ, ಅಸಾಮಾನ್ಯವಾದಂತಹ, ಆಗದ, ಆಗದಂತ, ಆಗದಂತಹ, ಮಾಡಲಾಗದ, ಮಾಡಲಾಗದಂತ, ಮಾಡಲಾಗದಂತಹ, ಸಾಧ್ಯವಿಲ್ಲದ, ಸಾಧ್ಯವಿಲ್ಲದಂತ, ಸಾಧ್ಯವಿಲ್ಲದಂತಹ, ಸುಲಭವಲ್ಲದ, ಸುಲಭವಲ್ಲದಂತ, ಸುಲಭವಲ್ಲದಂತಹ


Translation in other languages :

Not capable of occurring or being accomplished or dealt with.

An impossible dream.
An impossible situation.
impossible

Meaning : ಯಾರು ಸಾಮಾನ್ಯನಲ್ಲವೋ

Example : ಮೋಹನನು ಅಸಮಾನ್ಯ ರೋಗದಿಂದ ನರುಳುತ್ತಿದ್ದಾನೆ.

Synonyms : ಅಸಮಾನ್ಯ, ಅಸಮಾನ್ಯವಾದ, ಅಸಮಾನ್ಯವಾದಂತ, ಅಸಮಾನ್ಯವಾದಂತಹ, ಅಸಾಧಾರಣವಾದ, ಅಸಾಧಾರಣವಾದಂತ, ಅಸಾಧಾರಣವಾದಂತಹ, ವಿಶಿಷ್ಟ ಲಕ್ಷಣಗಳುಳ್ಳ, ವಿಶಿಷ್ಟ ಲಕ್ಷಣಗಳುಳ್ಳಂತ, ವಿಶಿಷ್ಟ ಲಕ್ಷಣಗಳುಳ್ಳಂತಹ, ವಿಶಿಷ್ಟವಾದ, ವಿಶಿಷ್ಟವಾದಂತ, ವಿಶಿಷ್ಟವಾದಂತಹ, ವೈಲಕ್ಷಣ್ಯಗಳನ್ನು ಹೊಂದಿರುವ, ವೈಲಕ್ಷಣ್ಯಗಳನ್ನು ಹೊಂದಿರುವಂತ, ವೈಲಕ್ಷಣ್ಯಗಳನ್ನು ಹೊಂದಿರುವಂತಹ


Translation in other languages :

जो सामान्य न हो।

मोहन असामान्य रोग से पीड़ित है।
कोई असामान्य बात हो तो मुझे भी बताओ।
अपसामान्य, असाधारण, असामान्य, ऐसा-वैसा, ख़ास, ख़ासा, खास, खासा, ग़ैरमामूली, गैरमामूली, विशेष, स्पेशल