Meaning : ಸರಿಯಾದ ಅಥವಾ ಒಂದು ಸ್ಥಿತಿಯಲ್ಲಿ ಇಲ್ಲದಂತಹ ಅಥವಾ ಆಕಡೆ-ಈಕಡೆ ಆಗುವಂತಹ
Example :
ಯಾವುದೋ ಕೆಲಸವಾದ ಕಾರಣದಿಂದಾಗಿ ರಮೇಶನ ಸ್ಥಿತಿ ಅಸ್ಥಿರವಾಗಿದೆ.
Synonyms : ಅಸ್ಥಿರವಾದಂತ, ಅಸ್ಥಿರವಾದಂತಹ, ಚಂಚಲ, ಚಂಚಲವಾದ, ಚಂಚಲವಾದಂತ, ಚಂಚಲವಾದಂತಹ
Translation in other languages :
Meaning : ತನ್ನ ಸ್ಥಾನ, ನಿರ್ಧಾರ, ತತ್ವ ಸಿದ್ದಾಂತ ಮುಂತಾದವುಗಳಲ್ಲಿ ಸಡಿಲವಾಗುವುದು
Example :
ಅವನು ತನ್ನ ಸ್ವಂತದ ನಿರ್ಧಾರದಲ್ಲಿ ವಿಚಲಿತವಾಗಿದ್ದಾನೆ.
Synonyms : ಅಭದ್ರವಾದ, ಅಭದ್ರವಾದಂತ, ಅಭದ್ರವಾದಂತಹ, ಅಸ್ಥಿರವಾದಂತ, ಅಸ್ಥಿರವಾದಂತಹ, ಚಂಚಲವಾದ, ಚಂಚಲವಾದಂತ, ಚಂಚಲವಾದಂತಹ, ವಿಚಲಿತವಾದ, ವಿಚಲಿತವಾದಂತ, ವಿಚಲಿತವಾದಂತಹ, ಸಡಿಲವಾದ, ಸಡಿಲವಾದಂತ, ಸಡಿಲವಾದಂತಹ
Translation in other languages :
Meaning : ಯಾವುದಾದರು ಜಾಗದಲ್ಲಿ ಅದರ ಕೆಲವನ್ನು ಮಾಡಿಸುವಂತಹ ಉದ್ದೇಶದಿಂದ ಸ್ಪಲ್ಪ ಸಮಯದವರೆವಿಗೂ ಇಟ್ಟುಕೊಂಡಿರುವಂತಹ
Example :
ಈ ಕಾರ್ಯಾಲಯದಲ್ಲಿ ಮಹೇಶನನ್ನು ಬಿಟ್ಟರೆ ಉಳಿದವರೆಲ್ಲಾ ಅಸ್ಥಿರವಾದಂತವರು.
Synonyms : ಅಸ್ಥಿರವಾದಂತ, ಅಸ್ಥಿರವಾದಂತಹ, ಚಂಚಲವಾದ, ಚಂಚಲವಾದಂತ, ಚಂಚಲವಾದಂತಹ, ಸ್ಥಿರವಲ್ಲದ, ಸ್ಥಿರವಲ್ಲದಂತ, ಸ್ಥಿರವಲ್ಲದಂತಹ
Translation in other languages :