Meaning : ಊಟದ ನಂತರ ಕೈ-ಬಾಯಿ ತೊಳೆವುದು ನಂತರ ಬಾಯಿ ಮುಕ್ಕಳಿಸುವ ಪ್ರಕ್ರಿಯೆ
Example :
ಅವನು ಊಟದ ನಂತರ ಚೆನ್ನಾಗಿ ಬಾಯಿ ಮುಕ್ಕಳಿಸುತ್ತಾರೆ.
Synonyms : ಬಾಯಿ ಮುಕ್ಕಳಿಸು
Translation in other languages :
Meaning : ಪೂಜೆಯ ಮುಂಚೆ ಶುದ್ಧಿಯ ಸಲುವಾಗಿ ಬಲಗೈಯಲ್ಲಿ ನೀರು ತೆಗೆದುಕೊಂಡು ಮಂತ್ರ ಹೇಳುತ್ತಾ ಕುಡಿಯುವ ಕ್ರಿಯೆ
Example :
ಪಂಡಿತರು ಪೂಜೆ ಮಾಡುತ್ತಿರುವ ಸಮಯದಲ್ಲಿ ಅನೇಕ ಬಾರಿ ಆಚಮನ ಮಾಡಿದರು.
Translation in other languages :
Meaning : ಭೋಜನ ಮಾಡಿದ ನಂತರ ಕೈ, ಬಾಯಿ ತೊಳೆದು ಮತ್ತು ಬಾಯಿ ಮುಕ್ಕಳಿಸುವ ಪ್ರಕ್ರಿಯೆ
Example :
ಅಮ್ಮ ಮಗುವಿಗೆ ಬಾಯಿ ಮುಕ್ಕಳಿಸುವಂತೆ ಮಾಡುತ್ತಿದ್ದಾರೆ.
Synonyms : ಬಾಯಿ ಮುಕ್ಕಳಿಸುವಂತೆ ಮಾಡಿಸು, ಮುಕ್ಕಳಿಸುವಂತೆ ಮಾಡು
Translation in other languages :