Copy page URL Share on Twitter Share on WhatsApp Share on Facebook
Get it on Google Play
Meaning of word ಆತಂಕ ಹೊಂದು from ಕನ್ನಡ dictionary with examples, synonyms and antonyms.

ಆತಂಕ ಹೊಂದು   ಕ್ರಿಯಾಪದ

Meaning : ಯಾವುದಾದರು ಮಾತು ಅಥವಾ ಘಟನೆ ಮೊದಲಾದವುಗಳಿಗೆ ಹೆದರುವುದು ಅಥವಾ ಗಾಬರಿಯಾಗುವುದು

Example : ಹಳ್ಳಿಯಲ್ಲಿ ನರಭಕ್ಷಕ ಹುಲಿಯು ಬಂದಿರುವ ವಿಷಯವನ್ನು ಕೇಳಿ ಎಲ್ಲಾ ಜನರು ಆತಂಕಗೊಂಡರು.

Synonyms : ಅಂಜಿಕೊಳ್ಳು, ಅಂಜು, ಆತಂಕಗೊಳ್ಳು, ಗಾಬರಿಯಾಗು, ಭಯ ಹೊಂದು, ಭಯಗೊಳ್ಳು, ಹೆದರು


Translation in other languages :

किसी बात या घटना आदि से डरना या घबड़ा जाना।

गाँव में नरभक्षी शेर के आने की ख़बर सुनकर सभी लोग आतंकित हो गए हैं।
अरबराना, आतंकित होना, घबड़ाना, घबराना, भयभीत होना

Be overcome by a sudden fear.

The students panicked when told that final exams were less than a week away.
panic