Subscribe
URL of the page has been copied to clipboard.
Meaning : ಆಧಾರವಾಗಿ ನಿಲ್ಲಲು ಯಾವುದೋ ವಸ್ತುವಿನ ಮೇಲೆ ಭಾರ ಬಿಡುವ ಪ್ರಕ್ರಿಯೆ
Example : ಅವನು ನಿಂತುಕೊಂಡಿರಲು ಊರುಗೋಲನ್ನುಆಧಾರವಾಗಿ ಬಳಸಿದ.
Synonyms : ಆಶ್ರಯಿಸು
Translation in other languages :हिन्दी
सहारे के लिए किसी वस्तु पर भार रखना।
Meaning : ಇನ್ನೊಂದು ವಸ್ತುವನ್ನು ಆಧಾರಕ್ಕೆಂದು ಇಲ್ಲವೇ ಸಹಾಯಕ್ಕೆಂದು ಆಸರೆಯಾಗಿ ಹಿಡಿಯುವ ಪ್ರಕ್ರಿಯೆ
Example : ಬೀಳುತ್ತಿದ್ದವನು ಆಸರೆಗಾಗಿ ಬಾಗಿಲ ಚಿಲಕವನ್ನು ಹಿಡಿದನು.
Synonyms : ಆಶ್ರಯಿಸು, ಊರು
सहारे के लिए थामना या पकड़ना।
Install App