Meaning : ವರ್ತಮಾನಕ್ಕೆ ಸಂಬಂಧಿಸಿದ ಕಾಲ
Example :
ಆಧುನಿಕ ಭಾರತೀಯ ಸಮಾಜದಲ್ಲಿ ಬ್ರಷ್ಟಾಚಾರ ತುಂಬಿ ತುಳುಕುತ್ತಿದೆ.
Synonyms : ಆಧುನಿಕ, ಆಧುನಿಕವಾದ, ಆಧುನಿಕವಾದಂತಹ
Translation in other languages :
Meaning : ಆಧುನಿಕವಾದಂತಹ
Example :
ನಮ್ಮ ಸಂಸ್ಥೆಯಲ್ಲಿ ಒಂದು ಆಧುನಿಕತೆಯ ಪ್ರಯೋಗ ಶಾಲೆಯ ನಿರ್ಮಾಣವಾಗುತ್ತಿದೆಯ.
Synonyms : ಆಧುನಿಕತೆಯ, ಆಧುನಿಕತೆಯಂತ, ಆಧುನಿಕತೆಯಂತಹ, ಆಧುನಿಕವಾದ, ಆಧುನಿಕವಾದಂತಹ
Translation in other languages :
Meaning : ಯಾವುದು ಮೊದಲು ಅಸ್ತಿತ್ವದಲ್ಲಿಲವೋ
Example :
ನಾವು ಯಾವುದಾದರು ಹೊಸದಾದಂತ ಕೆಲಸವನ್ನು ಮಾಡಬೇಕು.
Synonyms : ಆಧುನಿಕವಾದ, ಆಧುನಿಕವಾದಂತಹ, ನವ, ನವೀನತೆಯ, ನವೀನವಾದ, ನವೀನವಾದಂತ, ನವೀನವಾದಂತಹ, ನೂತನ, ನೂತನವಾದ, ನೂತನವಾದಂತ, ನೂತನವಾದಂತಹ, ಹೊಸತಾದ, ಹೊಸತಾದಂತ, ಹೊಸತಾದಂತಹ, ಹೊಸತು, ಹೊಸದಾಂತ, ಹೊಸದಾಂತಹ, ಹೊಸದಾದ
Translation in other languages :
Being or producing something like nothing done or experienced or created before.
Stylistically innovative works.