Copy page URL Share on Twitter Share on WhatsApp Share on Facebook
Get it on Google Play
Meaning of word ಆನಂದಕರವಾದಂತಹ from ಕನ್ನಡ dictionary with examples, synonyms and antonyms.

ಆನಂದಕರವಾದಂತಹ   ಗುಣವಾಚಕ

Meaning : ಆನಂದವನ್ನು ಉಂಟುಮಾಡುವಂತಹದು

Example : ನನ್ನ ಪ್ರವಾಸ ಆನಂದಕರವಾಗಿತ್ತು.

Synonyms : ಅಹಲ್ಲಾದ, ಅಹಲ್ಲಾದಂತಹ, ಅಹಲ್ಲಾದಕರ, ಅಹಲ್ಲಾದಕರವಾದ, ಅಹಲ್ಲಾದಕರವಾದಂತ, ಅಹಲ್ಲಾದಕರವಾದಂತಹ, ಅಹಲ್ಲಾದವಾದ, ಅಹಲ್ಲಾದವಾದಂತ, ಆನಂದಕರ, ಆನಂದಕರವಾದ, ಆನಂದಕರವಾದಂತ, ಆನಂದಕಾರಿಯಾದ, ಆನಂದಕಾರಿಯಾದಂತ, ಆನಂದಕಾರಿಯಾದಂತಹ, ಆನಂದದಾಯಕ, ಆನಂದದಾಯಕವಾದ, ಆನಂದದಾಯಕವಾದಂತ, ಆನಂದದಾಯಕವಾದಂತಹ, ಆನಂದಪ್ರಧ, ಆನಂದಪ್ರಧವಾದ, ಆನಂದಪ್ರಧವಾದಂತ, ಆನಂದಪ್ರಧವಾದಂತಹ, ಪ್ರಸನ್ನ, ಪ್ರಸನ್ನದಾಯಕ, ಪ್ರಸನ್ನದಾಯಕವಾದ, ಪ್ರಸನ್ನದಾಯಕವಾದಂತ, ಪ್ರಸನ್ನದಾಯಕವಾದಂತಹ, ಪ್ರಸನ್ನವಾದ, ಪ್ರಸನ್ನವಾದಂತ, ಪ್ರಸನ್ನವಾದಂತಹ, ಸಂತೋಷಕರ, ಸಂತೋಷಕರವಾದ, ಸಂತೋಷಕರವಾದಂತ, ಸಂತೋಷಕರವಾದಂತಹ, ಸುಖಪ್ರದ, ಸುಖಪ್ರದವಾದ, ಸುಖಪ್ರದವಾದಂತ, ಸುಖಪ್ರದವಾದಂತಹ


Translation in other languages :

Greatly pleasing or entertaining.

A delightful surprise.
The comedy was delightful.
A delicious joke.
delicious, delightful

Meaning : ಸಂತೋಷಕ್ಕೆ ಸಂಬಂಧಿಸಿದ ಅಥವಾ ಸಂತೋಷದ

Example : ಸಂಸಾರದಲ್ಲಿ ಸಂತೋಷವನ್ನು ನೀಡುವ ದ್ರವ್ಯಗಳನ್ನು ಗಳಿಸುವುದು ತುಂಬಾ ಮುಖ್ಯವಾಗಿದೆ.

Synonyms : ಆನಂದಕರ, ಆನಂದಕರವಾದ, ಆನಂದಕರವಾದಂತ, ಸಂತೋಷಕೊಡುವ, ಸಂತೋಷಕೊಡುವಂತ, ಸಂತೋಷಕೊಡುವಂತಹ, ಹಿತಕರವಾದ, ಹಿತಕರವಾದಂತ, ಹಿತಕರವಾದಂತಹ


Translation in other languages :

तोष संबंधी या तोष का।

संसार में सभी तोषणिक द्रव्यों के उपार्जन में लगे हुए हैं।
तोषणिक

Meaning : ಸಂತೋಷ ಅಥವಾ ತೃಪ್ತಿಪಡಿಸುವುದಕ್ಕೆ ಯೋಗ್ಯವಾದ

Example : ಬ್ರಾಹ್ಮಣನು ಯಜಮಾನನಿಗೆ ಸಂತೋಷಕೊಡುವಂತಹ ಸಾಮಗ್ರಿಗಳ ಪಟ್ಟಿಯನ್ನು ನೀಡಿದನು.

Synonyms : ಆನಂದಕರ, ಆನಂದಕರವಾದ, ಆನಂದಕರವಾದಂತ, ತೃಪ್ತಿಕೊಡುವ, ತೃಪ್ತಿಕೊಡುವಂತ, ತೃಪ್ತಿಕೊಡುವಂತಹ, ತೃಪ್ತಿಪಡಿಸುವ, ತೃಪ್ತಿಪಡಿಸುವಂತ, ತೃಪ್ತಿಪಡಿಸುವಂತಹ, ಸಂತೋಷಕೊಡುವ, ಸಂತೋಷಕೊಡುವಂತ, ಸಂತೋಷಕೊಡುವಂತಹ, ಹಿತಕರವಾದ, ಹಿತಕರವಾದಂತ, ಹಿತಕರವಾದಂತಹ


Translation in other languages :

संतुष्ट या तृप्त करने योग्य।

ब्राह्मण ने यजमान को तोषयितव्य सामग्रियों की सूचि थमा दी।
तोषयितव्य

Meaning : ಸಂತೋಷ ಕೊಡುವವ ಅಥವಾ ಯಾವುದರಿಂದ ತೃಪ್ತಿ ಸಿಗುವುದೋ ಅಂತಹ

Example : ನಿಮ್ಮ ಮನೆಯಲ್ಲಿ ಸಂತೋಷದಾಯಕ ವಾತಾವರಣವಿದೆ.

Synonyms : ಆನಂದಕರ, ಆನಂದಕರವಾದ, ಆನಂದಕರವಾದಂತ, ಸಂತೋಷದಾಯಕ, ಸಂತೋಷದಾಯಕವಾದ, ಸಂತೋಷದಾಯಕವಾದಂತ, ಸಂತೋಷದಾಯಕವಾದಂತಹ, ಹಿತಕರ, ಹಿತಕರವಾದ, ಹಿತಕರವಾದಂತ, ಹಿತಕರವಾದಂತಹ


Translation in other languages :

संतोष देनेवाला या जिससे संतोष मिले।

आपका काम संतोषप्रद है।
तोषप्रद, संतोषजनक, संतोषप्रद

Meaning : ಸಂತೋಷವನ್ನು ಕೊಡುವಂತಹ

Example : ರಾಮ ನಾಮ ಸ್ಮರಣೆಯು ಮನಸ್ಸಿಗೆ ಸಂತೋಷವನ್ನು ಕೊಡುತ್ತದೆ.

Synonyms : ಆನಂದಕರ, ಆನಂದಕರವಾದ, ಆನಂದಕರವಾದಂತ, ಸಂತೋಷಕೊಡುವ, ಸಂತೋಷಕೊಡುವಂತ, ಸಂತೋಷಕೊಡುವಂತಹ, ಹಿತಕರವಾದ, ಹಿತಕರವಾದಂತ, ಹಿತಕರವಾದಂತಹ


Translation in other languages :

संतुष्ट करने वाला।

राम नाम मन का तोषक है।
तोषक