Meaning : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ
Example :
ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.
Synonyms : ಅನುರಾಗಿ, ಅರ್ಚಕ, ಆರಾಧಕ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ
Translation in other languages :