Meaning : ಯಾವುದಾದರು ಕಾರ್ಯ ಮುಂತಾದವುಗಳನ್ನು ಸ್ವಲ್ಪ ನಿಲ್ಲಿಸಿ ಶರೀರಕ್ಕೆ ಆರಾಮವಿಶ್ರಾಂತಿಯನ್ನು ನೀಡುವ ಕ್ರಿಯೆ
Example :
ದಣಿವಾದ ಮೇಲೆ ವಿಶ್ರಾಂತಿಯ ಅವಶ್ಯಕತೆ ಇದೆ.
Synonyms : ವಿಶ್ರಾಂತಿ, ವಿಶ್ರಾಂತಿಯನ್ನು ಹೊಂದುವ
Translation in other languages :
Freedom from activity (work or strain or responsibility).
Took his repose by the swimming pool.Meaning : ಯಾವುದೇ ಕೆಲಸ ಅಥವಾ ರೋಗ ಮುಂತಾದ ಒತ್ತಡಗಳಿಂದ ನಿರಾಳವಾಗುವಿಕೆ
Example :
ಅವನು ಜ್ವರದಿಂದ ಈಗ ಆರಾಮಾಗಿದ್ದಾನೆ.
Translation in other languages :
The feeling that comes when something burdensome is removed or reduced.
As he heard the news he was suddenly flooded with relief.