Meaning : ಆರೋಪಕ್ಕೆ ಗುರಿಯಾದ ವ್ಯಕ್ತಿ ಅಪವಾದಕ್ಕೆ ಗುರಿಯಾದ ವ್ಯಕ್ತಿ
Example :
ಅವರು ಕೊಲೆಯ ಆರೋಪಿಯನ್ನು ಕ್ಷಮಿಸಿದರು.
Synonyms : ಅಪರಾದಿ, ತಪ್ಪಿತಸ್ತ, ತಪ್ಪುಮಾಡಿದವ
Translation in other languages :
A defendant in a criminal proceeding.
accusedMeaning : ನ್ಯಾಯಾಲಯದಲ್ಲಿ ಯಾರೋ ಒಬ್ಬರು ತರ್ಕ ಅಥವಾ ಪಕ್ಷದಲ್ಲಿ ಇರುವರು
Example :
ವಾದಿಸುವವ ತನ್ನ ಕಡೆ ಬಲಮಾಡಿಕೊಳ್ಳಲು ಹಲವಾರು ಸಾಕ್ಷಿಗಳನ್ನು ಸಂಗ್ರಹಿಸಿದನು
Synonyms : ಅಪರಾಧಿ, ದಾವೆ ಹಾಕುವವ, ಫಿರ್ಯಾದಿ, ಫಿರ್ಯಾದಿದಾರ, ವಾದಿ, ವಾದಿಸುವವ
Translation in other languages :
वह जो न्यायालय में कोई तर्क या पक्ष उपस्थित करता है।
वादी ने अपना पक्ष मज़बूत करने के लिए कई सबूत इकट्ठे किए।Meaning : ಯಾರ ಮೇಲೆ ಆರೋಪವಿದೆಯೋ
Example :
ಆರೋಪಿಯಾದ ವ್ಯಕ್ತಿಯ ಯಾವುದೇ ಸುಳಿವೂ ಕೂಡ ಇಲ್ಲ.
Synonyms : ಆರೋಪಿಯಾದ, ಆರೋಪಿಯಾದಂತ, ಆರೋಪಿಯಾದಂತಹ
Translation in other languages :
Meaning : ಯಾರು ಅಪರಾಧವನ್ನು ಮಾಡಿರುತ್ತಾರೋ
Example :
ಅಪರಾಧ ಮಾಡಿದವರಿಗೆ ಶಿಕ್ಷೆಯಾಗಲೇ ಬೇಕು.
Synonyms : ಅಪರಾಧ ಕರ್ತ, ಅಪರಾಧ ಮಾಡಿದ, ಅಪರಾಧ ಮಾಡಿದಂತ, ಅಪರಾಧ ಮಾಡಿದಂತಹ, ಅಪರಾಧ ಮಾಡಿದವ, ಅಪರಾಧ-ಮಾಡಿದ, ಅಪರಾಧ-ಮಾಡಿದಂತ, ಅಪರಾಧ-ಮಾಡಿದಂತಹ, ಅಪರಾಧಿ, ಅಪರಾಧಿಯಾದ, ಅಪರಾಧಿಯಾದಂತ, ಅಪರಾಧಿಯಾದಂತಹ, ಆರೋಪಿಯಾದ, ಆರೋಪಿಯಾದಂತ, ಆರೋಪಿಯಾದಂತಹ, ತಪ್ಪಿತಸ್ಥ ವ್ಯಕ್ತಿಗಳಿಗೆ
Translation in other languages :
Responsible for or chargeable with a reprehensible act.
Guilty of murder.