Meaning : ಯಾರೋ ಒಬ್ಬರ ಮೇಲೆ ಅಪರಾಧ ಅಥವಾ ಆರೋಪ ಹೊರೆಸಿರುವ
Example :
ಆರೋಪಿತ ವ್ಯಕ್ತಿಗಳನ್ನು ಪೊಲೀಸರು ಬಂದಿಸಿ ಕರೆದುಕೊಂಡು ಹೋದರು.
Synonyms : ಆರೋಪಿತವಾದ, ಆರೋಪಿತವಾದಂತ, ಆರೋಪಿತವಾದಂತಹ, ಆರೋಪಿಸಿದ, ಆರೋಪಿಸಿದಂತ, ಆರೋಪಿಸಿದಂತಹ
Translation in other languages :
Meaning : ಹೊರಿಸಿದಂತ ಅಥವಾ ಆರೋಪಿಸಿದಂತಹ
Example :
ಮಗಳ ಆರೋಪಿತವಾದ ಕಥೆಯಿಂದ ದುಃಖಿತರಾದ ತಂದೆ ಆತ್ಮಹತ್ಯೆ ಮಾಡಿಕೊಂಡರು.
Synonyms : ಆರೋಪಿಸಲ್ಪಟ್ಟ, ಆರೋಪಿಸಿದ, ಆರೋಪಿಸಿದಂತ, ಆರೋಪಿಸಿದಂತಹ, ನಿಂದಿಸಲ್ಪಟ್ಟ, ನಿಂದಿಸಲ್ಪಟ್ಟಂತ, ನಿಂದಿಸಲ್ಪಟ್ಟಂತಹ, ನಿಂದಿಸಿದ, ನಿಂದಿಸಿದಂತ, ನಿಂದಿಸಿದಂತಹ
Translation in other languages :