Meaning : ಯಾರೋ ಒಬ್ಬರ ಮೇಲೆ ಅಪರಾಧ ಅಥವಾ ಆರೋಪ ಹೊರೆಸಿರುವ
Example :
ಆರೋಪಿತ ವ್ಯಕ್ತಿಗಳನ್ನು ಪೊಲೀಸರು ಬಂದಿಸಿ ಕರೆದುಕೊಂಡು ಹೋದರು.
Synonyms : ಆರೋಪಿತ, ಆರೋಪಿತವಾದ, ಆರೋಪಿತವಾದಂತ, ಆರೋಪಿಸಿದ, ಆರೋಪಿಸಿದಂತ, ಆರೋಪಿಸಿದಂತಹ
Translation in other languages :