Copy page URL Share on Twitter Share on WhatsApp Share on Facebook
Get it on Google Play
Meaning of word ಆರೋಪಿಸಿದಂತ from ಕನ್ನಡ dictionary with examples, synonyms and antonyms.

ಆರೋಪಿಸಿದಂತ   ಗುಣವಾಚಕ

Meaning : ಯಾರೋ ಒಬ್ಬರ ಮೇಲೆ ಅಪರಾಧ ಅಥವಾ ಆರೋಪ ಹೊರೆಸಿರುವ

Example : ಆರೋಪಿತ ವ್ಯಕ್ತಿಗಳನ್ನು ಪೊಲೀಸರು ಬಂದಿಸಿ ಕರೆದುಕೊಂಡು ಹೋದರು.

Synonyms : ಆರೋಪಿತ, ಆರೋಪಿತವಾದ, ಆರೋಪಿತವಾದಂತ, ಆರೋಪಿತವಾದಂತಹ, ಆರೋಪಿಸಿದ, ಆರೋಪಿಸಿದಂತಹ


Translation in other languages :

जिस पर अपराध का अधिरोप हुआ हो।

अधिरोपित व्यक्ति को पुलिस पकड़ कर ले गई।
अधिरोपित

Meaning : ಹೊರಿಸಿದಂತ ಅಥವಾ ಆರೋಪಿಸಿದಂತಹ

Example : ಮಗಳ ಆರೋಪಿತವಾದ ಕಥೆಯಿಂದ ದುಃಖಿತರಾದ ತಂದೆ ಆತ್ಮಹತ್ಯೆ ಮಾಡಿಕೊಂಡರು.

Synonyms : ಆರೋಪಿತ, ಆರೋಪಿಸಲ್ಪಟ್ಟ, ಆರೋಪಿಸಿದ, ಆರೋಪಿಸಿದಂತಹ, ನಿಂದಿಸಲ್ಪಟ್ಟ, ನಿಂದಿಸಲ್ಪಟ್ಟಂತ, ನಿಂದಿಸಲ್ಪಟ್ಟಂತಹ, ನಿಂದಿಸಿದ, ನಿಂದಿಸಿದಂತ, ನಿಂದಿಸಿದಂತಹ


Translation in other languages :

लगाया या मढ़ा हुआ।

बेटी के आरोपित कथन से दुखी होकर उसने आत्महत्या कर ली।
आरोपित