Meaning : ತನ್ನ ಕರ್ತವ್ಯ ಅಥವಾ ಕಾರ್ಯವನ್ನು ಮಾಡದಿರುವ ಕ್ರಿಯೆ ಅಥವಾ ಅದರಿಂದ ತಪ್ಪಿಸಿಕೊಳ್ಳುವ ಕ್ರಿಯೆ
Example :
ಸರ್ಕಾರಿ ಕಾರ್ಯಾಲಯದ ತುಲನೆಯಲ್ಲಿ ಕೆಳಗಿನ ಕಾರ್ಯಾಲಯದಲ್ಲಿನ ಮೈಗಳ್ಳರ ಸಂಖ್ಯೆ ಕಡಿಮೆಯಿದೆ.
Synonyms : ಕೆಲಸ ತಪ್ಪಿಸುವವ, ಕೆಲಸಗಳ್ಳ, ಮೈಗಳ್ಳ
Translation in other languages :
Meaning : ಯಾವ ಕೆಲಸಮಾಡದೆ ಕಾಲಹರಣ ಮಾಡುವವನು
Example :
ನಮ್ಮ ಹಳ್ಳಿಯಲ್ಲಿ ಹುಡುಕಿದರೂ ಒಬ್ಬ ಸೋಮಾರಿಯೂ ದೊರಕುವುದಿಲ್ಲ.
Translation in other languages :
Meaning : ಪ್ರಯತ್ನ ಮಾಡದವನು
Example :
ಸೋಮಾರಿ ಯಾವ ಕೆಲಸದಲ್ಲೂ ಸಫಲನಾಗುವುದಿಲ್ಲ.
Synonyms : ಸೋಮಾರಿ
Translation in other languages :
प्रयत्न न करने वाला।
अप्रयत्नशील व्यक्ति कभी सफल नहीं होते हैं।Not showing effort or strain.
A difficult feat performed with casual mastery.Meaning : ಕಾರ್ಯದಲ್ಲಿ ಉತ್ಸಾಹವನ್ನು ತೋರಿಸಿದಂತಹ
Example :
ಕಂಪನಿಯು ಕ್ರಿಯಾಶೂನ್ಯರಾದ ವ್ಯಕ್ತಿಗಳನ್ನು ಕೆಲಸದಿಂದ ವಜಾಮಾಡಿತು.
Synonyms : ಆಲಸಿಯಾದ, ಆಲಸಿಯಾದಂತ, ಆಲಸಿಯಾದಂತಹ, ಕ್ರಿಯಾಶೂನ್ಯ, ಕ್ರಿಯಾಶೂನ್ಯವಾದ, ಕ್ರಿಯಾಶೂನ್ಯವಾದಂತ, ಕ್ರಿಯಾಶೂನ್ಯವಾದಂತಹ
Translation in other languages :
Meaning : ಆಲಸವನ್ನು ಹೊಂದಿರುವಂತಹ
Example :
ಆಲಸಿಯಾದ ವ್ಯಕ್ತಿಯನ್ನು ಮುಂದೆ ಕಷ್ಟವನ್ನು ಅನುಭವಿಸುತ್ತಾನೆ.
Synonyms : ಆಲಸಿಯಾದ, ಆಲಸಿಯಾದಂತ, ಆಲಸಿಯಾದಂತಹ, ಮೈಗಳ್ಳ, ಮೈಗಳ್ಳನಾದ, ಮೈಗಳ್ಳನಾದಂತ, ಮೈಗಳ್ಳನಾದಂತಹ, ಸೋಮಾರಿ, ಸೋಮಾರಿಯಾದ, ಸೋಮಾರಿಯಾದಂತಹ
Translation in other languages :