Meaning : ಆ ದೀನ ಪ್ರಾಣಿ ಅದರ ಬುದ್ಧಿಬಲದ ಕಾರಣ ಎಲ್ಲಾ ಪ್ರಾಣಿಗಳಿಗಿಂತಲೂ ಶ್ರೇಷ್ಠ ಮತ್ತು ಅದರ ಒಳಗೆ ಅಂತರ್ಗತವಾದ ನಾವು, ನೀವು ಮತ್ತು ಎಲ್ಲಾ ಜನರು
Example :
ಮಾನವನು ಅವನ ಬುದ್ದಿಶಕ್ತಿಯ ಕಾರಣದಿಂದ ಎಲ್ಲಾ ಪ್ರಾಣಿಗಳಿಗಿಂತ ಶ್ರೇಷ್ಠನಾಗಿದ್ದಾನೆ.
Synonyms : ಅಂತರಪರ್ಶುಕ, ಅಸಾಮಿ, ಆಳುಕುಡಿ, ಆಸಾಮಿ, ಜೀವ, ಜೀವಧಾರಿ, ದೇಹಿಕ, ಧವ, ನರ, ನರಜೀವಿ, ನರಪಿಳ್ಳೆ, ಪುಮಾನ್, ಪುರುಷ, ಪೌರ, ಪ್ರಜೆ, ಮಂದಿ, ಮನುಜ, ಮನುಷ್ಯ, ಮನುಸ, ಮರ್ತ, ಮಾನವ, ಮಾನಿಸ, ಮಾನುಷ, ಯೋನಿಜ, ಲೊಕಿ, ಲೋಗ, ವ್ಯಕ್ತಿ, ವ್ಯಕ್ತಿಮಾನವ, ಸದ್ದೇಹಿ, ಸ್ಥೂರ
Translation in other languages :
Any living or extinct member of the family Hominidae characterized by superior intelligence, articulate speech, and erect carriage.
homo, human, human being, manMeaning : ಅವರು ಮನೆಯ ಕೆಲಸ ಮತ್ತು ಮನೆಯವರ ಸೇವೆಯನ್ನು ಮಾಡುತ್ತಾರೆ
Example :
ಇಂದು ಕೆಲಸಕ್ಕೆ ಹೋಗುವಂತಹ ಮಹಿಳೆಯವರು ಕೆಲಸದವಳದಾಸಿಯರ ಮೇಲೆ ತುಂಬಾ ಅವಲಂಬಿತರಾಗಿರುತ್ತಾರೆ.
Synonyms : ಅನುಚರಿ, ಅನುಸಾರಿಣಿ, ಅಸಿಕ್ನಿ, ಊಳಿಗಿತ್ತಿ, ಕೆಲಸದವಳು, ಚೇಟಿ, ದಾಸಿ, ಪರಿಚಾರಕಿ, ಪರಿಚಾರಿಕೆ, ಮಾನಿಸಸ್ತ್ರೀ, ಸೇವಕಿ, ಹೆಣ್ಣಾಳು
Translation in other languages :
Meaning : ದೊಡ್ಡ ಅದಿಕಾರಿಗಳ ಸೇವೆಗೆಂದು ಇರುವ ಚಪರಾಸಿ
Example :
ರಾಮೂ ನ್ಯಾಯಾಲಯದಲ್ಲಿ ಜವಾನನಾಗಿದ್ದಾನೆ.
Translation in other languages :
Meaning : ಅವನು ಬೇರೆಯವರಿಗೋಸ್ಕರ ಶಾರೀರಿಕವಾಗಿ ಶ್ರಮದ ಕೆಲಸವನ್ನು ಮಾಡಿ ಅದರಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುತ್ತಾನೆ
Example :
ಕೂಲಿಯವನು ಕಾಲುವೆ ಅಥವಾ ನಾಲೆ ಅಗೆಯುವ ಕೆಲಸ ಮಾಡುತ್ತಿದ್ದಾನೆ.
Synonyms : ಕಾರ್ಮಿಕ, ಕೂಲಿ, ಕೂಲಿಯವ, ಕೆಲಸಗಾರ, ಪರಿಶ್ರಮಿಕ, ಪಾರಿಶ್ರಮಿಕ, ಶ್ರಮಜೀವಿ, ಶ್ರಮಿಕ
Translation in other languages :
An employee who performs manual or industrial labor.
working man, working person, workingman, workmanMeaning : ಸಂಭಳ ತೆಗೆದುಕೊಂಡು ಸೇವೆ ಮಾಡುವವರು
Example :
ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ
Synonyms : ಉದ್ಯೋಗಿ, ಕೆಲಸಗಾರ, ಕೆಲಸಿಗ, ನೌಕರ, ಪರಿಚಾರಕ, ವ್ಯಕ್ತಿ, ಸೇವಕ
Translation in other languages :
वह जो वेतन आदि लेकर सेवा करता हो।
मेरा नौकर एक हफ्ते के लिए घर गया है।Meaning : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು
Example :
ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.
Synonyms : ಗೃಹಸೇವಕ, ಚಾಕರ, ಜವಾನ, ನೌಕರ, ಮನೆಕೆಲಸದವ, ಮನೆಯ ಜವಾನ, ಮನೆಯಾಳು, ಸೇವಕ
Translation in other languages :
वह सेवक जो घर पर रहकर ही सेवा करे।
आज की ताज़ा ख़बर के अनुसार एक घरेलू नौकर ने अपने मालिक की जान ली।A servant who is paid to perform menial tasks around the household.
domestic, domestic help, house servant