Meaning : ಭೀತಿ ಹುಟ್ಟಿಸುವ ಅಂತಃಕರಣಮನಸ್ಸು ಕಷ್ಟಕರವಾಗುತ್ತದೆ ಅಥವಾ ಹಾನಿಕಾರಕವಾಗುತ್ತದೆ ಅಥವಾ ಅನುಚಿತವಾದತಪ್ಪಾದ ಕೆಲಸ ಮಾಡುವವರ ವಿರುದ್ಧವಾಗಿರುತ್ತದೆ
Example :
ಕ್ರೋಧದಿಂದ ಮದವೇರಿದ ವ್ಯಕ್ತಿ ಏನನ್ನು ಬೇಕಾದರೂ ಮಾಡಬಲ್ಲ.
Synonyms : ಅಸಮಾಧಾನ, ಅಹಂಕಾರ, ಆಕ್ರೋಶ, ಉದ್ವೇಗ, ಕಠಿಣ, ಕೋಪ, ಕ್ರೋದ, ದರ್ಪ, ಪ್ರತಾಪ, ಭಯಂಕರ, ಭೀಷಣ, ರೋಷ, ವ್ಯಾಕುಲತೆ, ಸಿಟ್ಟು
Translation in other languages :
चित्त का वह उग्र भाव जो कष्ट या हानि पहुँचाने वाले अथवा अनुचित काम करने वाले के प्रति होता है।
क्रोध से उन्मत्त व्यक्ति कुछ भी कर सकता है।