Meaning : ಅನಿಷ್ಟ ಆಗುವುದರಿಂದ ಮನಸ್ಸಿನಲ್ಲಿ ಮೂಡುವ ಕಲ್ಪನೆ
Example :
ಯಾವುದೋ ದುರ್ಘಟನೆ ನಡೆಯುವುದೆಂದು ಅವಳಿಗೆ ಅನುಮಾನವಿತ್ತು ಭಯವಾಗುತ್ತಿತ್ತು.
Synonyms : ಅನುಮಾನ, ಅಪನಂಬಿಕೆ, ಆತಂಕ, ಗುಮಾನಿ, ದಿಗಿಲು, ಭಯ, ಶಂಕೆ, ಸಂಕಟ, ಸಂದೇಹ, ಸಂಶಯ
Translation in other languages :
Fearful expectation or anticipation.
The student looked around the examination room with apprehension.