Meaning : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ
Example :
ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.
Synonyms : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾಧೀನತೆ, ಪರಾವಲಂಬನೆ, ಪರಾವಲಂಬಿ, ಪರಾಶ್ರಯ
Translation in other languages :
The state of being subordinate to something.
subordinationMeaning : ತನ್ನ ಜೀವನ ನಿರ್ವಹಣೆಗಾಗಿ ಇನ್ನೊಬ್ಬ ವ್ಯಕ್ತಿಯ ಆಶ್ರಯವನ್ನು ಇಚ್ಚಿಸುವಂತಹ
Example :
ಆಶ್ರಯದಾತನ ಸಾವಿನ ಸುದ್ಧಿಯನ್ನು ಕೇಳಿ ಆಶ್ರಿತ ವ್ಯಕ್ತಿಯು ವಿಚಲಿತನಾದನು.
Synonyms : ಆಶ್ರಯವನ್ನು ಇಚ್ಚಿಸುವವ, ಆಶ್ರಯಾರ್ಥಿ
Translation in other languages :
Meaning : ಇನ್ನೊಬ್ಬರ ಆಶ್ರಯದಲ್ಲಿ ಅಥವಾ ಅವಲಂಬನೆಯಲ್ಲಿ ಇರುವವ
Example :
ಹಿಂದೆ ದೊಡ್ಡ ರಾಜ್ಯದ ಆಶ್ರಿತ ಪುಟ್ಟ ಪುಟ್ಟ ರಾಜ್ಯಗಳು ಇರುತ್ತಿದ್ದವು.
Translation in other languages :
Meaning : ಇನ್ನೊಬ್ಬರನ್ನು ಅವಲಂಬಿಸಿ ಬದುಕುವಿಕೆ ಅಥವಾ ತನ್ನ ಬದುಕಿಗೆ ಇನ್ನೊಬ್ಬರ ಆಶ್ರಯವಿರುವಿಕೆ
Example :
ಪರಾವಲಂಬಿ ಜೀವನ ನನಗೆ ಸಾಕಾಗಿ ಹೋಗಿದೆ.
Synonyms : ಪರಾವಲಂಬಿ
Translation in other languages :